ಬಿಜೆಪಿಗೆ ಬಿಗ್‌ಶಾಕ್‌ ನೀಡಿದ ಮುಖಂಡರು

Team Udayavani, Apr 25, 2023, 4:04 PM IST

ಬಿಜೆಪಿಗೆ ಬಿಗ್‌ಶಾಕ್‌ ನೀಡಿದ ಮುಖಂಡರು

ದೊಡ್ಡಬಳ್ಳಾಪುರ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರಗಳು ಸಾಮಾನ್ಯ. ಆದರೆ, ಅನಿರೀಕ್ಷಿತ ಬೆಳ ವಣಿಗೆಯೊಂದರಲ್ಲಿ ನಗರಸಭೆ ಸದಸ್ಯರು ಸೇರಿದಂತೆ ಪಕ್ಷದ ಘಟಾನುಘಟಿ ಮುಖಂಡರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಭಾನುವಾರವಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಧೀರಜ್‌ ಮುನಿರಾಜು ಪರ ಮತಯಾಚನೆ ನಡೆಸಿದ ಒಂದು ದಿನದ ಅಂತರದಲ್ಲಿಯೇ, ಸೋಮವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ, ಶಾಸಕ ಟಿ.ವೆಂಕಟ ರಮಣಯ್ಯ ನೇತೃತ್ವದಲ್ಲಿ ಮುನ್ನೂರಕ್ಕೂ ಹೆಚ್ಚು ಮುಖಂಡರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಪಕ್ಷ ಬಿಟ್ಟ ಬಿಜೆಪಿ ಮುಖಂಡರು: ಪ್ರಮುಖವಾಗಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಎಚ್‌.ಎಸ್‌.ಶಿವಶಂಕರ್‌ ಸೇರಿ ದಂತೆ 35 ಗ್ರಾಪಂ ಸದಸ್ಯರು ಸೇರಿದಂತೆ ಮುನ್ನೂರಕ್ಕೂ ಹೆಚ್ಚು ಘಟಾನು ಘಟಿ ಮುಖಂಡರು ಬಿಜೆಪಿ ತ್ಯಜಿಸಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವ ಕುಮಾರ್‌ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಪ್ರಮುಖ ತೀರ್ಮಾನ ನಡೆದಿದ್ದು, ದೊಡ್ಡಬಳ್ಳಾಪುರದ ಬಿಜೆಪಿಯಲ್ಲಿದ್ದ ಶೇ.50 ರಷ್ಟು ಪ್ರಮುಖ ಮುಖಂಡರು ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಜಗದೀಶದ ಶೆಟ್ಟರ್‌, ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿದಂತೆ ಸುಮಾರು ಬಂದಿ ಕೇಸರು ಶಾಲು ತೊಟ್ಟವರು ಬಿಜೆಪಿ ಸಹವಾಸ ಸಾಕು ಎಂದು ಕಾಂಗ್ರೆಸ್‌ ಸೇರಿದ್ದಾರೆ ಎಂದರು.

ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ರೇವಣ್ಣ, ಶಾಸಕ ಟಿ.ವೆಂಕಟರಮಣಯ್ಯ, ನಗರ ಬ್ಲಾಕ್‌ ಅಧ್ಯಕ್ಷ ಕೆ.ಪಿ.ಜಗನಾಥ್‌, ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಬೈರೇ ಗೌಡ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್‌ ನಾರಾಯಣಗೌಡ, ಮುಖಂಡರಾದ ಕಂಟನಕುಂಟೆ ಕೃಷ್ಣ ಮೂರ್ತಿ, ಚುಂಚೇಗೌಡ, ಜಿ.ಲಕ್ಷಿ¾àಪತಿ, ನಗರಸಭೆ ಸದಸ್ಯರಾದ ಆನಂದ್‌, ಸುಬ್ರಮಣಿ, ರೋಹಿಣಿ ಮಂಜುನಾಥ್‌, ಮುಖಂಡರಾದ ಆದಿತ್ಯ ನಾಗೇಶ್‌, ಅಖೀಲೇಶ್‌, ದಯಾನಂದ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.