ಒಂದು ಎಂಜಿನ್‌ ಹಳಿತಪ್ಪಿದೆ, ಇನ್ನೊಂದು ಕೆಟ್ಟು ನಿಲ್ಲುವಂತಿದೆ: ಖರ್ಗೆ ವ್ಯಂಗ್ಯ

Team Udayavani, Apr 26, 2023, 6:32 AM IST

ಒಂದು ಎಂಜಿನ್‌ ಹಳಿತಪ್ಪಿದೆ, ಇನ್ನೊಂದು ಕೆಟ್ಟು ನಿಲ್ಲುವಂತಿದೆ: ಖರ್ಗೆ ವ್ಯಂಗ್ಯ

ಮಂಗಳೂರು,: ಬಿಜೆಪಿಯವರ ಡಬಲ್‌ ಎಂಜಿನ್‌ನಲ್ಲಿ ಒಂದು ಎಂಜಿನ್‌ ಹಳಿ ತಪ್ಪಿದೆ, ಇನ್ನೊಂ ದು ಶೀಘ್ರ ಕೆಟ್ಟು ನಿಲ್ಲುವ ಸ್ಥಿತಿ ಬಂದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಂಗಳ ವಾರ ಮಾತನಾಡಿ, ಬಿಜೆಪಿಯವರ ಒಂದು ಎಂಜಿನ್‌ಗೆ 40 ಪರ್ಸೆಂಟ್‌. ಡಬಲ್‌ ಎಂಜಿನ್‌ಗೆ 80 ಪರ್ಸೆಂಟಾ ಎಂದು ಲೇವಡಿ ಮಾಡಿದರು.

ಬಿಜೆಪಿಯ 40 ಪರ್ಸೆಂಟ್‌ ಕಮಿಷನ್‌ ದಂಧೆ ಬಗ್ಗೆೆ ರಾಜ್ಯದ ಗುತ್ತಿಗೆದಾರರ ಅಸೋಸಿಯೇಶನ್‌, ಅನುದಾನಿತ ಶಾಲೆ, ಕಾಲೇಜುಗಳು ಕೇಂದ್ರ ಸರಕಾರಕ್ಕೆ, ರಾಷ್ಟ್ರಪತಿ, ರಾಜ್ಯಪಾಲರಿಗೆ ಪತ್ರಬರೆದಿರುವುದೇ ಸಾಕ್ಷಿ, ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಎಲ್ಲ ವರ್ಗದ ಜನ ಪ್ರತಿಭಟನೆ ನಡೆಸುತ್ತಿದ್ದರೆ ಮೋದಿ, ಅಮಿತ್‌ ಶಾ ಸುಮ್ಮನಿರುವುದು ಯಾಕೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ 25 ಲಕ್ಷ ಹಾಗೂ ದೇಶದಲ್ಲಿ 13 ಕೋಟಿ ಜನ ವಿದ್ಯಾವಂತ ನಿರುದ್ಯೋಗಿಗಳಿದ್ದಾರೆ. ರಾಜ್ಯದ ಸರಕಾರಿ ವಲಯದಲ್ಲೇ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕಿದ್ದರೂ ಮಾಡಿಲ್ಲ. ಪರಿಶಿಷ್ಟರು, ಹಿಂದುಳಿದ ವರ್ಗದವರಿಗೆ ಹುದ್ದೆಗಳು ಜಾಸ್ತಿ ಹೋಗುತ್ತವೆ. ತಮಗೆ ಬೇಕಾದವರಿಗೆ ಹುದ್ದೆ ನೀಡಲು ಸಾಧ್ಯವಿಲ್ಲ ಎಂದೇ ವಿಳಂಬನೀತಿ ಅನುಸರಿಸಿದ್ದಾರೆ ಎಂದರು.

ಹೋದ ಕಡೆಯೆಲ್ಲಾ 70 ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಕೇಳುವುದು ಮೋದಿಯವರ ಅಭ್ಯಾಸ. ಎನ್‌ಎಂಪಿಟಿ, ಎನ್‌ಐಟಿಕೆ ಎಲ್ಲವೂ ಕಾಂಗ್ರೆಸ್‌ ಮಾಡಿದ್ದು. ಬಿಜೆಪಿ ಸರಕಾರ 9 ವರ್ಷಗಳಲ್ಲಿ ಏನು ಮಾಡಿದೆ ಎಂದು ಅವರು ಪ್ರಶ್ನಿಸಿದರು. ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಪಕ್ಷದ ಅಭ್ಯರ್ಥಿಗಳಾದ ರಮಾನಾಥ ರೈ, ಯು.ಟಿ. ಖಾದರ್‌, ಜೆ.ಆರ್‌. ಲೋಬೊ ಮತ್ತಿತರರಿದ್ದರು.

ಗಳಗಳನೆ ಅತ್ತಿದ್ದರು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಪ್ರಚಾರಕ್ಕೆ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ಯಾವ ಸ್ವಾಮಿಗಳಿಗೆ ಎಷ್ಟು ಪ್ರಭಾವ ಇದೆಯೋ ಗೊತ್ತಿಲ್ಲ, ಸನ್ಯಾಸಿಗಳಿಗೆ ರಾಜಕೀಯ ಏಕೆ ಎಂದು ಅವರನ್ನು ಕೇಳಿದಾಗ, ಅವರು ಗಳಗಳನೆ ಅತ್ತಿದ್ದರು ಎಂದು ತಿಳಿಸಿದರು.

ಟಾಪ್ ನ್ಯೂಸ್

ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ

ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ

7-bantwala

Bantwala: ಸ್ಕೂಟರ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

1-adasas

Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ

Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

5-udupi

Udupi: ರಾಮ್ ಅಡ್ವಟೈಸರ್ಸ್ ಮಾಲಕ ರಾಮಚಂದ್ರ ಆಚಾರ್ಯ ನಿಧನ

H C MAhadev

Mysuru;ಕೆ.ಸಾಲುಂಡಿ ಗ್ರಾಮದಲ್ಲಿ ಕಾಲರಾ ಲಕ್ಷಣಗಳು‌: ಸಚಿವ ಡಾ.ಮಹದೇವಪ್ಪ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ

ಚಿಕಿತ್ಸೆಗೆಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಶವವಾಗಿ ಪತ್ತೆ

7-bantwala

Bantwala: ಸ್ಕೂಟರ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

6-thirthahalli

Thirthahalli ತಾಲೂಕುಆಸ್ಪತ್ರೆ ಪಕ್ಕದ ಜನೌಷಧಿ ಕೇಂದ್ರ ಬಾಗಿಲು ಬಂದ್​:ರೋಗಿಗಳ ತೀವ್ರ ಪರದಾಟ

1-adasas

Ballari: 55 ಕೆಜಿ ಗಾಂಜಾ ಸಹಿತ ಐವರ ಬಂಧನ

Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

Loksabha poll: ಇವಿಎಂ ನೆಲಕ್ಕೆ ಎಸೆದು ಪುಡಿಗೈದ ಶಾಸಕ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.