ಮಂಗಳೂರು: ಪಾರ್ಟ್‌ಟೈಂ ಜಾಬ್‌ ನೆಪದಲ್ಲಿ ಲಿಂಕ್‌ ಕಳುಹಿಸಿ ವಂಚನೆ

Team Udayavani, Apr 27, 2023, 7:45 AM IST

ಮಂಗಳೂರು: ಪಾರ್ಟ್‌ಟೈಂ ಜಾಬ್‌ ನೆಪದಲ್ಲಿ ಲಿಂಕ್‌ ಕಳುಹಿಸಿ ವಂಚನೆ

ಮಂಗಳೂರು: ಪಾರ್ಟ್‌ ಟೈಂ ಜಾಬ್‌ ನೆಪದಲ್ಲಿ ಲಿಂಕ್‌ ಕಳುಹಿಸಿ 1.08 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ವ್ಯಕ್ತಿಯ ಮೊಬೈಲ್‌ಗೆ ಫೆ.9ರಂದು +9929883933 ಸಂಖ್ಯೆಯಿಂದ ಅಪರಿಚಿತ ವ್ಯಕ್ತಿ ಪಾರ್ಟ್‌ ಟೈಂ ಜಾಬ್‌ ಸಂದೇಶ ಹೊಂದಿದ ಗೂಗಲ್‌ ಲಿಂಕ್‌ನ್ನು ಕಳುಹಿಸಿ ಟೆಲಿಗ್ರಾಂ ಆ್ಯಪ್‌ ಡೌನ್‌ ಲೋಡ್‌ ಮಾಡುವಂತೆ ತಿಳಿಸಿದ. ಅದರಂತೆ ದೂರುದಾರ ವ್ಯಕ್ತಿ ಟೆಲಿಗ್ರಾಂ ಆ್ಯಪ್‌ ಡೌನ್‌ಲೋಡ್‌ ಮಾಡಿದರು. ಬಳಿಕ ಆನ್‌ಲೈನ್‌ ಮೂಲಕ ಹಣ ದ್ವಿಗುಣ ಮಾಡಿಕೊಳ್ಳಲು 10 ಟಾಸ್ಕ್ ಮಾಡುವಂತೆ ತಿಳಿಸಿದ. ಮೊದಲು ದೂರುದಾರ ವ್ಯಕ್ತಿಯ ಖಾತೆಗೆ ಅಪರಿಚಿದ ವ್ಯಕ್ತಿ 150 ರೂ.ಗಳನ್ನು ಹಾಕಿದ.

ಅನಂತರ 1,500 ರೂ. ಕಳುಹಿಸುವಂತೆ ದೂರುದಾರ ವ್ಯಕ್ತಿಗೆ ತಿಳಿಸಿದ. ಬಳಿಕ ಮತ್ತೂಂದು ಲಿಂಕ್‌ ಕಳುಹಿಸಿಕೊಟ್ಟು ಅದರಲ್ಲಿ ಖಾತೆ ರಚಿಸಲು ವಿವರ ನಮೂದಿಸುವಂತೆ ತಿಳಿಸಿದ. ದೂರುದಾರ ವ್ಯಕ್ತಿ ಅದರಂತೆ ಮಾಡಿ ಒಟಿಪಿ ಲಿಂಕ್‌ ನಮೂದಿಸಿ 1,000 ರೂ. ಕಳುಹಿಸಿದರು. ಹೀಗೆ ಹಂತ ಹಂತವಾಗಿ ಅಪರಿಚಿತ ವ್ಯಕ್ತಿ ಪೋನ್‌ಪೇ ಮೂಲಕ ಒಟ್ಟು 1,08,500 ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ

2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

bಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

ಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

18

ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.