Daily Horoscope: ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ ನಿಷ್ಠೆ ತೋರಿದರೂ ಅಡಚಣೆ ತೊರೀತು


Team Udayavani, Apr 27, 2023, 8:45 AM IST

1 thursday

ಮೇಷ: ಮಕ್ಕಳ ಬಗ್ಗೆ ವಿಶೇಷ ಗಮನ. ಉದ್ಯೋಗ ವ್ಯವಹಾರಗಳಲ್ಲಿ  ಗೌರವ, ಪ್ರಗತಿ. ತಾಳ್ಮೆಯಿಂದ ನಡೆದುಕೊಳ್ಳಿ. ಮೇಲಧಿಕಾರಿಗಳ ಪ್ರೀತಿ ಪ್ರಾಪ್ತಿ. ಸತ್ಕರ್ಮದಲ್ಲಿ ಆಸಕ್ತಿ. ಆತುರದ ನಿರ್ಣಯ ಮಾಡದಿರಿ.

ವೃಷಭ: ನಿರೀಕ್ಷಿಸಿದಂತೆ ಅಧಿಕ ಧನ ಲಾಭ. ಉತ್ತಮ ವಾಕ್‌ಪಟುತ್ವ. ಜನಮನ್ನಣೆ. ಕುಟುಂಬ ಸುಖ ವೃದ್ಧಿ. ಸರಕಾರೀ ವ್ಯವಹಾರಗಳಲ್ಲಿ  ಪ್ರಗತಿ. ಕೆಲಸ ಕಾರ್ಯಗಳಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ. ಜ್ಞಾನ ವಿದ್ಯೆಯ ಪ್ರದರ್ಶನ. ಗೌರವ ಪ್ರಾಪ್ತಿ. `

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ ನಿಷ್ಠೆ ತೋರಿದರೂ ಅಡಚಣೆ ತೊರೀತು. ಪರರ ಕೆಲಸ ನಿರ್ವಹಿಸುವಲ್ಲಿ  ಜಾಗ್ರತೆ ವಹಿಸಿ. ವಿದ್ಯೆ , ಜ್ಞಾನ ಸಂಪಾದನೆ ಕಡೆಗೆ ಗಮನಹರಿಸಿದರೆ ಯಶಸ್ಸು ಲಭಿಸಲಿದೆ. ಮಕ್ಕಳಿಂದ ಸಂತೋಷ.

ಕಟಕ: ದೂರ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಹೊಸ ವ್ಯವಹಾರಗಳ ಆರಂಭ. ಸಭೆ ಸಮಾರಂಭಗಳಲ್ಲಿ  ಭಾಗಿಯಾಗಿ ಮನೋರಂಜನೆ. ಆರೋಗ್ಯ ಗಮನಿಸಿ. ನಷ್ಟ ದ್ರವ್ಯ ಸಿಗುವ ಯೋಗ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ  ಧನ ವೃದ್ಧಿ. ಪಿತ್ರಾರ್ಜಿತ ಆಸ್ತಿ ವಿಚಾರಗಳ ಜವಾಬ್ದಾರಿ ಹೆಚ್ಚಳ. ಮಾತಿನಲ್ಲಿ  ಸ್ಪಷ್ಟತೆಗೆ ಆದ್ಯತೆ ನೀಡಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ಊರಿನ ಕೆಲಸ ಕಾರ್ಯಗಳಲ್ಲಿ  ಪ್ರಗತಿ.

ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ  ಹೆಚ್ಚಿದ ಜವಾಬ್ದಾರಿ. ದೂರ ಪ್ರಯಾಣ. ಮನೋರಂಜನೆ. ಗೃಹದಲ್ಲಿ  ಸಂತಸದ ವಾತಾವರಣ. ಮಕ್ಕಳಿಂದ ಶುಭ ವಾರ್ತೆ. ಅಧಿಕ ಧನ ವ್ಯಯ ಸಂಭವ. ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ತುಲಾ: ಗೃಹ ವಾಹನಾದಿ ವಿಚಾರಗಳಲ್ಲಿ  ಆಸಕ್ತಿ. ಕ್ರಯ ವಿಕ್ರಯ ಸಂಭವ. ನೂತನ ಮಿತ್ರರ ಸಮಾಗಮದಿಂದ ಲಾಭ. ಕೆಲಸ ಕಾರ್ಯಗಳಲ್ಲಿ  ಪ್ರಗತಿದಾಯಕ ಬದಲಾವಣೆ. ಆರ್ಥಿಕ ವಿಚಾರದಲ್ಲಿ ಸರಿಯಾದ ಯೋಚನೆ ಯೋಜನೆ ಅಗತ್ಯ.

ವೃಶ್ಚಿಕ: ಅವಿವಾಹಿತರಿಗೆ ವಿವಾಹ ಭಾಗ್ಯ ಒದಗುವುದು. ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ  ಗೌರವಾನ್ವಿತ ಪ್ರಗತಿ ಬದಲಾವಣೆ ಸಂಭವ. ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆಯ ಕಾರ್ಯ ವೈಖರಿ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ  ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ  ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ  ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ, ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ  ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.

ಮೀನ: ಆರೋಗ್ಯದಲ್ಲಿ  ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ  ಪೈಪೋಟಿ ತೋರೀತು. ಧೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ  ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ  ನೇತೃತ್ವ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಠಿ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.