ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Team Udayavani, Apr 28, 2023, 6:48 AM IST

SHADAKSHARI

ಬೆಂಗಳೂರು: ಈ ಮಧ್ಯೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಷಡಕ್ಷರಿ, “ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ”  ಎಂದು ಹೇಳಿಕೆ ನೀಡಿದ್ದಾರೆ.

ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಮತದಾರರ‌ ಮೇಲೆ ಪ್ರಭಾವ ಬೀರುವಂತಿದೆ. ಈ ಹೇಳಿಕೆಯಲ್ಲಿ ಚುನಾವಣಾ ಆಯೋಗ ಮತ್ತು ಆರ್ಥಿಕ ಇಲಾಖೆ ಹೆಸರನ್ನೂ ಉಲ್ಲೇಖೀಸಲಾಗಿದೆ. ಈ ಹೇಳಿಕೆ ನೀಡಲು ಆಯೋಗ ಅಥವಾ ಸರ್ಕಾರ ಅನುಮತಿ ನೀಡಿಲ್ಲ. ಆದ್ದರಿಂದ ಷಡಕ್ಷರಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ಬಾಬು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.