Congress ಗತಕಾಲದ ಅಧಿಕಾರದ ಮದ ಇನ್ನೂ ಹೋದಂತಿಲ್ಲ: ಹುಬ್ಬಳ್ಳಿಯಲ್ಲಿ CM Bommai 

ಹತಾಶೆಯಿಂದ ಏನೇನೋ ಹೇಳಿಕೆ ನೀಡುತ್ತಿದ್ದಾರೆ....

Team Udayavani, Apr 28, 2023, 10:12 AM IST

cm-@-3

ಹುಬ್ಬಳ್ಳಿ: ಕಾಂಗ್ರೆಸ್ ಗೆ ಗತಕಾಲದ ಅಧಿಕಾರದ ಮದ ಇನ್ನೂ ಹೋದಂತಿಲ್ಲ . ಜನರನ್ನು ಗುಲಾಮರಂತೆ ಕಂಡ ಕಾಂಗ್ರೆಸ್ ನಾಯಕರು ಅದೇ ಅಮಲಿನಲ್ಲಿ ಕೀಳುಮಟ್ಟದ ಪದ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನು ಮಾತನಾಡುತ್ತದ್ದೇವೆ ಎಂಬ ಸಣ್ಣ ಅರಿವಿಲ್ಲದೆ ಹೇಳಿಕೆ ನಿಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಸುಮಾರು 50 ವರ್ಷಗಳವರೆಗೆ ಸಾರ್ವಜನಿಕ ಜೀವನದಲ್ಲಿದ್ದವರು ಸಹ ಕೀಳುಮಟ್ಟದ ಪದಪ್ರಯೋಗಕ್ಕೆ ಮುಂದಾಗಿರುವುದು ಅವರಿಗೆ ಶೋಭೆ ತರದು.ಮೋದಿಯವರನ್ನು ಕಾಂಗ್ರೆಸ್ ನವರು ಹಿಂದೆ ಸಾವಿನ ವ್ಯಾಪಾರಿ, ಅವರ ಸಮಾಧಿ ಹುಡುಕುತ್ತೇವೆ ಎಂದಿದ್ದರು, ಇದೀಗ ವಿಷದ ಹಾವು ಎಂದಿದ್ದಾರೆ. ಮೋದಿಯವರನ್ನು ಅವರು ಕೀಳು ಶಬ್ದಗಳಲ್ಲಿ ಟೀಕಿಸಿದಾಗಲೆಲ್ಲ ಮೋದಿಯವರ ಜನಪ್ರಿಯತೆ ಹೆಚ್ಚುತ್ತಲೇ ಸಾಗಿದೆ. ಈ ಬಾರಿಯೂ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಮ್ಮ ವಿರುದ್ಧ ವೈಯಕ್ತಿಕ ಟೀಕೆಗಿಳಿದ ಬಗ್ಗೆ ಪ್ರತಿಕ್ರಿಸಿದ ಸಿಎಂ. ಯಾವುದನ್ನು ಅವರು ತಮ್ಮ ಮತಬ್ಯಾಂಕ್ ಅಂದುಕೊಂಡಿದ್ದರೋ ಅದೇ ಛಿದ್ರಗೊಂಡಿದೆ. ಆ ಹತಾಶೆ ಯಿಂದ ನನ್ನ ವಿರುದ್ದ ವೈಯಕ್ತಿಕ ಟೀಕೆಗಿಳಿದಿದ್ದಾರೆ.
ಮೀಸಲು ಹೆಚ್ಚಳ, ಒಳಮೀಸಲಾತಿ ಜಾರಿಗೆ ಮುಂದಾದ ನನ್ನ ಕ್ರಮ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಮತಗಳು ಬಿಜೆಪಿ ಕಡೆವಾಲಿದ್ದು, ಕಾಂಗ್ರೆಸ್ ಮತಬ್ಯಾಂಕ್ ಛಿದ್ರಗೊಂಡಿದ್ದರ ನೋವು ಸಿದ್ಧರಾಮಯ್ಯ ಅವರನ್ನು ಕಾಡುತ್ತಿದೆ.ಜತಗೆ ಸಿದ್ಧರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿ ನಡೆಸಬೇಕಾಗಿದೆ.ಅವರಿಗಿಂತ ನಾನು ಮೇಲು ಎಂಬುದನ್ನು ತೋರಿಸಬೇಕಾಗಿದೆ. ಸಿದ್ಧರಾಮಯ್ಯ ವಿರುದ್ಧ 8 ಸಾವಿರ ಕೋಟಿ ರೂ.ಗಳ ಬಿಡಿಎ ಹಗರಣವಿದೆ. ವರಣಾದಲ್ಲಿ ಸೋಲಿನ ಭೀತಿಯೂ ಸಿದ್ಧರಾಮಯ್ಯನವರನ್ನು ಕಾಡುತ್ತಿದ್ದು ಅದಕ್ಕಾಗಿ ಹತಾಶೆಯಿಂದ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಆರೋಪಿಸಿದರು.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.