B.Ed ಕೋರ್ಸ್‌ಗೆ ಶೇ.75 ಮೀಸಲು ಪ್ರಶ್ನಾರ್ಹ: ಸುಪ್ರೀಂಕೋರ್ಟ್‌

Team Udayavani, Apr 30, 2023, 7:55 AM IST

supreme court

ನವದೆಹಲಿ: ಬ್ಯಾಚುಲರ್‌ ಆಫ್ ಎಜುಕೇಶನ್‌ (ಬಿ.ಇಡಿ) ಕೋರ್ಸ್‌ಗೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ ಮಧ್ಯಪ್ರದೇಶ ನಿವಾಸಿಗಳಿಗೆ ಶೇ.75 ಸೀಟುಗಳನ್ನು ಮೀಸಲಾಗಿ ಇರಿಸಿರುವುದರ ಬಗ್ಗೆ ಮತ್ತೂಮ್ಮೆ ಪರಿಶೀಲನೆ ಮಾಡಿ. ಹೀಗೆಂದು ಸುಪ್ರೀಂಕೋರ್ಟ್‌ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇಂಥ “ಪರಿಪೂರ್ಣ ಮೀಸಲು’ ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ನ್ಯಾ.ದಿನೇಶ್‌ ಮಾಹೇಶ್ವರಿ ಮತ್ತು ನ್ಯಾ. ಸುಧಾಂಶು ಧುಲಿಯಾ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
“ಮಧ್ಯಪ್ರದೇಶ ಸರ್ಕಾರಕ್ಕೆ ಕೋರ್ಸ್‌ಗಳಿಗೆ ಸಂಬಂಧಿಸಿ ಸೀಟುಗಳನ್ನು ಮೀಸಲಾಗಿಡಲು ಅಧಿಕಾರ ಇದೆ. ಆದರೆ, ಶೇ.75ರ ಮಿತಿ ಎನ್ನುವುದು ಹೆಚ್ಚಾಯಿತು. 2 ವರ್ಷಗಳ ಅಂಶಗಳನ್ನು ಪರಿಶೀಲಿಸಿದಾಗ ಸರ್ಕಾರದ ಉದ್ದೇಶ ಈಡೇರಿಕೆ ಕಷ್ಟ ಎಂದು ತೋರುತ್ತದೆ. ಇದರ ಹೊರತಾಗಿಯೂ ಇಂಥ ವಿಚಾರಗಳಲ್ಲಿ ಕೆಲವೊಂದು ವಾಸ್ತವಿಕ ಅಂಶಗಳನ್ನು ಗಮನಿಸುವುದು ಅಗತ್ಯ” ಎಂದು ನ್ಯಾಯಪೀಠ ಹೇಳಿದೆ,

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ನಿವಾಸಿಗಳಿಗೆ, ರಾಜ್ಯ ನಿವಾಸಿಗಳಲ್ಲದವರಿಗೆ ಮೀಸಲು ಕಲ್ಪಿಸುವ ನಿಟ್ಟಿನಲ್ಲಿ ಮತ್ತೂಮ್ಮೆ ನಿರ್ಧಾರವನ್ನು ಪರಿಶೀಲನೆ ಮಾಡಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.