ಸಿಎಂ ಚರ್ಚೆ ಅನಗತ್ಯ: ಬಿಎಸ್‌ವೈ

Team Udayavani, Apr 30, 2023, 6:06 AM IST

bsy

ಹುಣಸಗಿ: ರಾಜ್ಯದಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಮಗೆ ಗೊತ್ತಿದೆ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯನ್ನು ಅ ಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದು, ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಸ್ವತಂತ್ರ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್‌ ಅಭ್ಯರ್ಥಿ ಡಾ| ಜಿ. ಪರಮೇಶ್ವರ ಮೇಲೆ ಹಲ್ಲೆ ನಡೆದಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಈ ಘಟನೆಯನ್ನು ಖಂಡಿಸುತ್ತೇನೆ ಎಂದರು. ಯತ್ನಾಳ್‌ “ವಿಷಕನ್ಯೆ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಕೆಟ್ಟದಾಗಿ ಮಾತನಾಡಬಾರದು. ಪಕ್ಷದ ಎಲ್ಲ ಮುಖಂಡರಿಗೂ ಈ ಬಗ್ಗೆ ಹೇಳುತ್ತೇನೆ ಎಂದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.