ಆಮಿರ್‌ ಖಾನ್‌ ಅವರ ʼಲಾಲ್‌ ಸಿಂಗ್‌ ಚಡ್ಡಾʼ ಒಳ್ಳೆಯ ಸಿನಿಮಾವಲ್ಲ: ಅನುಪಮ್ ಖೇರ್


Team Udayavani, May 1, 2023, 1:34 PM IST

ಆಮಿರ್‌ ಖಾನ್‌ ಅವರ ʼಲಾಲ್‌ ಸಿಂಗ್‌ ಚಡ್ಡಾʼ ಒಳ್ಳೆಯ ಸಿನಿಮಾವಲ್ಲ: ಅನುಪಮ್ ಖೇರ್

ಮುಂಬಯಿ: 2022 ರಲ್ಲಿ ಬಹುದೊಡ್ಡ ನಿರೀಕ್ಷೆ ಹುಟ್ಟಿಸಿ, ಪಾತಾಳಕ್ಕಿಳಿದ ಸಿನಿಮಾಗಳಲ್ಲಿ ಆಮಿರ್‌ ಖಾನ್‌ ಅವರ ʼಲಾಲ್‌ ಸಿಂಗ್‌ ಚಡ್ಡಾʼ ಸಿನಿಮಾವೂ ಒಂದು. ಥಿಯೇಟರ್‌, ಬಾಕ್ಸ್‌ ಆಫೀಸ್‌  ಎರಡರಲ್ಲೂ ಮೋಡಿ ಮಾಡಲು ಸಿನಿಮಾ ವಿಫಲವಾಗಿತ್ತು.

ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಹಿರಿಯ ನಟ ಅನುಪಮ್‌ ಖೇರ್‌ ಅವರು ʼಲಾಲ್‌ ಸಿಂಗ್‌ ಚಡ್ಡಾʼ ಹಾಗೂ ಬಾಯ್ಕಟ್‌ ಟ್ರೆಂಡ್‌ ಬಗ್ಗೆ ಹೇಳಿದ್ದಾರೆ.

“ಆಮಿರ್‌ ಖಾನ್‌ ಅವರ ʼಲಾಲ್‌ ಸಿಂಗ್‌ ಚಡ್ಡಾʼ ಒಳ್ಳೆಯ ಸಿನಿಮಾವಲ್ಲ. ಒಳ್ಳೆಯ ಸಿನಿಮಾವಾಗಿದ್ದರೆ ಖಂಡಿತ ಅದನ್ನು ಯಾವ ಶಕ್ತಿಯೂ ತಡೆಯುತ್ತಿರಲಿಲ್ಲ.ಅವರ ʼಪಿಕೆʼ ಸಿನಿಮಾ ಉತ್ತಮವಾಗಿತ್ತು. ಏನೇ ಆದರೂ ನಾವು ಮೊದಲು ಸತ್ಯವನ್ನು ಒಪ್ಪಿಕೊಳ್ಳಬೇಕು” ಎಂದಿದ್ದಾರೆ.

ಇನ್ನು ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ʼಬಾಯ್ಕಟ್‌ʼ ಟ್ರೆಂಡ್‌ ಬಗ್ಗೆ ಮಾತನಾಡಿರುವ ಅವರು “ ಯಾರಾದರೂ  ಏನನ್ನು ಮಾಡಲು ಬಯಸಿದಾಗ ಅದನ್ನು ನೀವು ತಡೆಯಲು ಸಾಧ್ಯವಿಲ್ಲ. ನಿಮ್ಮ ಪ್ರಾಜೆಕ್ಟ್‌ ಗಳು ಉತ್ತಮವಾಗಿದ್ದಾರೆ, ಅದು ಪ್ರೇಕ್ಷಕನಿಗೆ ತಲುಪುತ್ತದೆ. ಅವರು ಪ್ರತೀಕಾರವಾಗಿ ಹೋಗಬಹುದು. ಇದನ್ನು ತೊಡೆದು ಹಾಕಲು ನಾವು ಅನುಸರಿಸಬೇಕಾದ ಏಕೈಕ ಮಾರ್ಗವೆಂದರೆ ಅದು ಒಳ್ಳೆಯ ಸಿನಿಮಾದ ನಿರ್ಮಾಣ” ಎಂದರು.

ಅನುಪಮ್ ಖೇರ್ ಮುಂದೆ ʼ ಎಮರ್ಜೆನ್ಸಿʼಅನುರಾಗ್ ಬಸು ಅವರ ʼಮೆಟ್ರೋ ಇನ್ ಡಿನೋʼ, ವಿದ್ಯುತ್ ಜಮ್ವಾಲ್ ಅವರʼ IB71ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.