Stray dogs: ಬೀದಿ ನಾಯಿ ದಾಳಿಗೆ ಬಲಿಯಾದ 12 ವರ್ಷದ ಬಾಲಕ


Team Udayavani, May 3, 2023, 10:18 AM IST

TDY-6

ಲಕ್ನೋ: ಉತ್ತರ ಪ್ರದೇಶದಲ್ಲಿ ಬೀದಿ ನಾಯಿಯ ದಾಳಿ ಮತ್ತೊಂದು ಎಳೆಯ ಜೀವ ಬಲಿಯಾಗಿದೆ. 12 ವರ್ಷದ ಬಾಲಕ ಬೀದಿ ನಾಯಿ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾನೆ.

ಮಂಗಳವಾರ (ಮೇ 2 ರಂದು) ಉತ್ತರ ಪ್ರದೇಶದ ಬರೇಲಿಯಲ್ಲಿರುವ ಸಿಬಿ ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಖಾನಾ ಗೌಂಟಿಯಾ ಗ್ರಾಮದಲ್ಲಿ ತನ್ನ ಸ್ನೇಹಿತರೊಂದಿಗೆ ಅಯಾನ್‌ ಎಂಬ ಬಾಲಕ ಆಟ ಆಡುತ್ತಿದ್ದ, ಈ ವೇಳೆ ಬೀದಿ ನಾಯಿಗಳ ದಂಡು ಅವನ ಬಳಿ ಬಂದಿದೆ. ಇದರಿಂದ ಬಾಲಕ ಹೆದರಿ ಓಡಿದ್ದಾನೆ. ಓಡುವ ಭರದ ಮೈದಾನದಲ್ಲಿ ಬಿದ್ದಿದ್ದಾನೆ. ಈ ವೇಳೆ ನಾಯಿಗಳು ಅವನ ಮೇಲೆ ಎರಗಿವೆ. ಬಾಲಕನ ಮೇಲೆ ಹಲ್ಲುಗಳಿಂದ ಕಚ್ಚಿ ಗಾಯ ಮಾಡಿವೆ.

ಇದನ್ನು ನೋಡಿದ ಸ್ಥಳೀಯರು ನಾಯಿಗಳ ಅಟ್ಟಹಾಸದಿಂದ ಬಾಲಕನನ್ನು ಬಿಡಿಸಿ, ಆಸ್ಪತ್ರಗೆ ದಾಖಲು ಮಾಡಿದ್ದಾರೆ. ಆದರೆ ತೀವ್ರಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇನ್ನೊಂದು ಬಾಲಕನಿಗೂ ಗಾಯಗಳಾಗಿವೆ ಎಂದು ವರದಿ ತಿಳಿಸಿವೆ.

ಯುಪಿಯಲ್ಲಿ ಇಂಥ ಘಟನೆ ನಡೆದಿರುವುದು ಇದೇ ಮೊದಲಲ್ಲ ಎರಡು ತಿಂಗಳ ಹಿಂದಷ್ಟೇ 3 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ಮಾಡಿ, ಆಕೆಯನ್ನು ಕಚ್ಚಿಕೊಂಡು ಕೆಲ ದೂರ ತೆಗೆದುಕೊಂಡು ಹೋಗಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಇದೇ ರೀತಿಯ ದಾಳಿ ನಡೆದಿದ್ದು, ಸಿಬಿ ಗಂಜ್ ಪ್ರದೇಶದ ಮಥುರಾಪುರ ಗ್ರಾಮದಲ್ಲಿ ಬೀದಿ ನಾಯಿಗಳು 12 ವರ್ಷದ ಗೋಲು ಎಂಬ ಬಾಲಕನ ಮೇಲೆ ಹಠಾತ್ ದಾಳಿ ನಡೆಸಿ ಗಾಯಗೊಳಿಸಿದ್ದವು.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಬಗ್ಗೆ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಗೆ ಹಲವು ಬಾರಿ ಪತ್ರ ಬರೆದಿದ್ದಾರೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ಸ್ಥಳೀಯರ ಆರೋಪ.

 

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.