ಕೇನ್ಸ್‌ ವೇದಿಕೆಯಲ್ಲಿ ಅನುಷ್ಕಾ ಕಮಾಲ್‌!

Team Udayavani, May 6, 2023, 8:17 AM IST

ANUSHKA KANNES FEST

ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಜಾಗತಿಕ ವೇದಿಕೆಗಳ ಮೇಲೆ ಭಾರತೀಯ ಚಿತ್ರರಂಗದ ತಾರೆಗಳ ಮೆರುಗು ಹೆಚ್ಚುತ್ತಿದೆ. ಆಸ್ಕರ್‌ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಅವರ ಪ್ರಸ್ತುತಿ ಪ್ರಖ್ಯಾತವಾದ ಬೆನ್ನಲ್ಲೇ, ಇದೀಗ ಬಾಲಿವುಡ್‌ನ‌ ಮತ್ತೂಬ್ಬ ಖ್ಯಾತ ನಟಿಯಾಗಿರುವ ಅನುಷ್ಕಾ ಶರ್ಮಾ ಜಾಗತಿಕ ವೇದಿಕೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಹೌದು, ನಟನೆ ಮಾತ್ರವಲ್ಲದೇ, ತಮ್ಮ ಸ್ಟೈಲ್‌ ಮೂಲಕವೇ ಖ್ಯಾತರಾಗಿರುವ ನಟಿ ಅನುಷ್ಕಾ ಶರ್ಮಾ, ಯಾವುದೇ ಪಾತ್ರವಾಗಲಿ, ಕೆಲಸವಾಗಲಿ ಅದರಲ್ಲಿ ಪರ್ಫೆಕ್ಟ್ ಎಂದೇ ಹೆಸರು ಪಡೆದುಕೊಂಡಿದ್ದಾರೆ.ಅಂಥಾ ನಟಿಗೆ ಕೇನ್ಸ್‌ ಫಿಲ್ಮ್ ಫೆಸ್ಟಿವಲ್‌ ಈ ಬಾರಿ ಅತಿಥಿ ಸ್ಥಾನಕ್ಕೆ ಆಹ್ವಾನ ನೀಡಿದೆ.

ಸಿನೆಮಾದ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯನ್ನು ಗುರುತಿಸಿ ಸಮ್ಮಾನಿಸುವ ಈ ಕಾರ್ಯಕ್ರಮದಲ್ಲಿ ಆಸ್ಕರ್‌ ಪ್ರಶಸ್ತಿ ವಿಜೇತೆಯಾದ ಕೇಟ್‌ ವಿನ್‌ಸ್ಲೆಟ್‌ ಅವರ ಜತೆಗೆ ಅನುಷ್ಕಾ ಶರ್ಮಾ ಕೂಡ ವೇದಿಕೆ ಹಂಚಿಕೊಳ್ಳಲಿದ್ದಾರೆ. ಭಾರತದಲ್ಲಿರುವ ಫ್ರೆಂಚ್‌ ರಾಯಭಾರಿ ಎಮಾನ್ಯುಯೆಲ್‌ ಲೆನೈನ್‌, ಕಾರ್ಯಕ್ರಮದಲ್ಲಿ ಅನುಷ್ಕಾ ಅವರ ಉಪಸ್ಥಿತಿಯನ್ನು ದೃಢಪಡಿಸಿದ್ದಾರೆ. ಅಲ್ಲದೇ ಅನುಷ್ಕಾ ಹಾಗೂ ವಿರಾಟ್‌ ಕೊಹ್ಲಿ ದಂಪತಿಯನ್ನು ಭೇಟಿಯಾಗಿರುವ ಫೋಟೋವನ್ನೂ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

CM.. ನಿಮ್ಮ ಸರ್ಕಾರದ ವಿರುದ್ಧ ಮಹಿಳೆಯರು ವಿಶ್ವಾಸವಿಡಬಹುದೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.