ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಕೇಜ್ರಿವಾಲ್‌ ಅನುಮೋದನೆ

Team Udayavani, May 11, 2023, 7:33 AM IST

ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಕೇಜ್ರಿವಾಲ್‌ ಅನುಮೋದನೆ

ನವದೆಹಲಿ: ದೆಹಲಿಯ ರಸ್ತೆಗಳಿಗೆ ಬೈಕ್‌ ಟ್ಯಾಕ್ಸಿಗಳು ಪುನಃ ಕಾಲಿಡುವ ನಿಟ್ಟಿನಲ್ಲಿ “ಮೋಟಾರ್‌ ವೆಹಿಕಲ್‌ ಅಗ್ರಗೇಟರ್‌ ಯೋಜನೆ-2023’ಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬುಧವಾರ ಅನುಮೋದನೆ ನೀಡಿದ್ದಾರೆ.

ಇದರಿಂದ ಬಾಡಿಗೆ ಆಧಾರದಲ್ಲಿ ಬೈಕ್‌ ಟ್ಯಾಕ್ಸಿಗಳನ್ನು ಓಡಿಸಬಹುದಾಗಿದೆ. ಆದರೆ ಎಲೆಕ್ಟ್ರಿಕ್‌ ಬೈಕ್‌ಗಳಿಗೆ ಮಾತ್ರ ಇದಕ್ಕೆ ಅವಕಾಶ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಈ ಕುರಿತ ಕರಡು ಪ್ರತಿಯನ್ನು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರ ಕಚೇರಿಗೆ ಕಳುಹಿಸಲಾಗಿದೆ.

ಇದಕ್ಕೆ ಅಂತಿಮ ಅನುಮೋದನೆ ದೊರೆಯುವ ಮೊದಲು ಸಾರಿಗೆ ಇಲಾಖೆಯಿಂದ ಈ ಕುರಿತು ಸಾರ್ವಜನಿಕರ ಆಕ್ಷೇಪ ಮತ್ತು ಪ್ರತಿಕ್ರಿಯೆಗಳನ್ನು ಕೋರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.