ಮತದಾನ ಶಾಂತಿಯುತ; ಇವಿಎಂನಲ್ಲಿ ಭವಿಷ್ಯ ಭದ್ರ

Team Udayavani, May 11, 2023, 8:20 AM IST

ಮತದಾನ ಶಾಂತಿಯುತ; ಇವಿಎಂನಲ್ಲಿ ಭವಿಷ್ಯ ಭದ್ರ

ಬೆಂಗಳೂರು: ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿ ಯುತ ವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ.

224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ.

ತೀವ್ರ ಜಿದ್ದಾಜಿದ್ದಿಯ ವರುಣ ಕ್ಷೇತ್ರದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪ್ರವೇಶವನ್ನು ಕಾಂಗ್ರೆಸ್‌ ಕಾರ್ಯಕರ್ತರು ವಿರೋಧಿಸಿದ್ದರಿಂದ 2 ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಯಾದಗಿರಿ ಜಿಲ್ಲೆ ಗುರುಮಿಟ್ಕಲ್‌ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಮತ ಎಣಿಕೆ
ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಫ‌ಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ದ.ಕ., ಉಡುಪಿ: ಮತದಾನ ಸುಗಮ
ಮಂಗಳೂರು/ಉಡುಪಿ: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಮತ ದಾನ ಶಾಂತಿ ಯುತವಾಗಿ ನಡೆಯಿತು. ಬಿರು ಬಿಸಿಲಿನ ನಡುವೆಯೂ ಮತದಾರರು ಉತ್ಸಾಹ ದಿಂದ ಆಗಮಿಸಿ ಹಕ್ಕು ಚಲಾಯಿಸಿದರು.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.