ಶಿಕ್ಷಕರ ನೇಮಕಾತಿ: ನಾಳೆಯಿಂದ ಮೂಲ ದಾಖಲೆಗಳ ಪರಿಶೀಲನೆ


Team Udayavani, May 16, 2023, 7:22 AM IST

ಶಿಕ್ಷಕರ ನೇಮಕಾತಿ: ನಾಳೆಯಿಂದ ಮೂಲ ದಾಖಲೆಗಳ ಪರಿಶೀಲನೆ

ಮಂಗಳೂರು/ ಉಡುಪಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆಗಾಗಿ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳನ್ನು ಮೇ 17ರಿಂದ 19ರ ವರೆಗೆ ಸ್ವೀಕರಿಸಲಾಗುತ್ತದೆ.

ಮೇ 17ರಂದು ಸಮಾಜ ವಿಜ್ಞಾನ, 18ರಂದು ಗಣಿತ ವಿಜ್ಞಾನ, 19ರಂದು ಆಂಗ್ಲ ಹಾಗೂ ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆ ಬೆಳಗ್ಗೆ 10 ಗಂಟೆಗೆ ನಗರದ ಲೇಡಿಹಿಲ್‌ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಎಲ್ಲ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಯನ್ನು ದ್ವಿಪ್ರತಿಯಲ್ಲಿ ಹಾಜರು ಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆರಂಭ
ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 258 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಮೇ 15ರಿಂದಲೇ ಆರಂಭವಾಗಿದೆ.

ಮುಂದಿನ ಮೂರು ದಿನಗಳ ಕಾಲ ನಡೆಯಲಿದೆ. ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ಪ್ರಕ್ರಿಯೆ ಇದಾಗಿದ್ದು, ಅವರಿಂದ ಮಾಹಿತಿ ಜತೆಗೆ ದಾಖಲೆಯ ಮೂಲ ಪ್ರತಿ ಪಡೆಯುತ್ತಿದ್ದೇವೆ ಎಂದು ಡಿಡಿಪಿಐ ಗಣಪತಿ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.