Bank of Baroda; ಬಿಒಬಿಗೆ 4,775 ಕೋಟಿ ಲಾಭ

ಶೇ.52 ಬೆಳವಣಿಗೆ ದಾಖಲಿಸಿದ ಐಒಸಿ

Team Udayavani, May 17, 2023, 5:00 AM IST

Bank of Baroda; ಬಿಒಬಿಗೆ 4,775 ಕೋಟಿ ಲಾಭ

ಬ್ಯಾಂಕ್‌ ಆಫ್ ಬರೋಡಾ 4,775 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಮಾ.31ಕ್ಕೆ ಮುಕ್ತಾಯವಾಗಿರುವ ತ್ತೈಮಾಸಿಕಕ್ಕೆ ಸಂಬಂಧಿಸಿದ ವಿವರಗಳು ಇದಾಗಿದೆ.

2021-22ನೇ ಸಾಲಿನ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ 1,779 ಕೋಟಿ ರೂ. ಲಾಭ ಗಳಿಸಿತ್ತು. ಬಡ್ಡಿಯಿಂದ ಮೂಲಕ ಗಳಿಸುವ ಆದಾಯ ಶೇ.33.8 ಏರಿಕೆಯಾಗಿದೆ.

ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 11, 525 ಕೋಟಿ ರೂ. ಆಗಿದೆ. ಮತ್ತೂಂದು ಮಹತ್ವದ ಬೆಳವಣಿಗೆಯೆಂದರೆ ಈ ಅವಧಿಯಲ್ಲಿ ಬ್ಯಾಂಕ್‌ ಹೊಂದಿರುವ ಅನುತ್ಪಾದಕ ಆಸ್ತಿ ಪ್ರಮಾಣ ಶೇ.3.79ಕ್ಕೆ ಇಳಿಕೆಯಾಗಿದೆ. 2021-22ನೇ ಸಾಲಿನ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಶೇ.6.61 ಆಗಿತ್ತು.

ಶೇ.52 ಬೆಳವಣಿಗೆ ದಾಖಲಿಸಿದ ಐಒಸಿ
ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಶೇ.52 ಬೆಳವಣಿಗೆ ದಾಖಲಿಸಿದೆ. ಮಾ.31ರಂದು ಮುಕ್ತಾಯವಾದ 2022-23ನೇ ಸಾಲಿನ ನಾಲ್ಕನೇ ತ್ತೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ತೈಲಕಂಪನಿಗೆ 10, 841 ಕೋಟಿ ರೂ. ಲಾಭ ಸಿಕ್ಕಿದೆ. 2021-22ನೇ ಸಾಲಿನ ಇದೇ ಅವಧಿಯಲ್ಲಿ 7,089 ಕೋಟಿ ರೂ. ಆಗಿತ್ತು. ನಿರ್ವಹಣೆ ವಿಭಾಗದಿಂದ ಕಂಪನಿಗೆ ಕಳೆದ ವರ್ಷದ ಮಾರ್ಚ್‌ನಿಂದ ಪ್ರಸಕ್ತ ವರ್ಷದ ಮಾರ್ಚ್‌ ಅವಧಿಯಲ್ಲಿ 2.3 ಲಕ್ಷ ಕೋಟಿ ರೂ. ಲಭಿಸಿದೆ. ಕಳೆದ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ ಶೇ.30 ಡಿವಿಡೆಂಡ್‌ ನೀಡಲೂ ಕಂಪನಿ ತೀರ್ಮಾನಿಸಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.