Mt Everest ನಲ್ಲಿ ಪೇಸ್‌ಮೇಕರ್‌ ಅಳವಡಿಸಿಕೊಂಡಿದ್ದ ಮಹಿಳಾ ಆರೋಹಿ ಮೃತ್ಯು

ಹೊಸ ವಿಶ್ವ ದಾಖಲೆ ಬರೆಯಲು ಹೊರಟಿದ್ದ ಭಾರತದ ಮಹಿಳೆ!

Team Udayavani, May 18, 2023, 8:11 PM IST

1-sad-asdsa

ಹೊಸದಿಲ್ಲಿ:ಪೇಸ್‌ಮೇಕರ್‌ ಅಳವಡಿಸಿಕೊಂಡು ಮೌಂಟ್ ಎವರೆಸ್ಟ್ ಅನ್ನು ಏರಿದ ಏಷ್ಯಾದ ಮೊದಲ ಮಹಿಳೆ ಎಂಬ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದ 59 ವರ್ಷದ ಭಾರತೀಯ ಆರೋಹಿಯೊಬ್ಬರು ನೇಪಾಳದ ವಿಶ್ವದ ಅತಿ ಎತ್ತರದ ಶಿಖರದ ಬೇಸ್ ಕ್ಯಾಂಪ್‌ನಲ್ಲಿ ಅನಾರೋಗ್ಯಕ್ಕೆ ಒಳಗಾಗಿ ಗುರುವಾರ ನಿಧನ ಹೊಂದಿದ್ದಾರೆ.

ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಅಭ್ಯಾಸದ ಸಮಯದಲ್ಲಿ ತೊಂದರೆಗಳನ್ನು ಎದುರಿಸಿದ ಸುಝೇನ್ ಲಿಯೋಪೋಲ್ಡಿನಾ ಜೀಸಸ್ ಅವರು ಸೋಲುಖುಂಬು ಜಿಲ್ಲೆಯ ಲುಕ್ಲಾ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ನಿಧನ ಹೊಂದಿದರು ಎಂದು ನೇಪಾಳದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಯುವರಾಜ್ ಖತಿವಾಡ ತಿಳಿಸಿದ್ದಾರೆ.

ಬೇಸ್ ಕ್ಯಾಂಪ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಸಾಮಾನ್ಯ ವೇಗವನ್ನು ಕಾಯ್ದುಕೊಳ್ಳಲು ವಿಫಲವಾಗಿ ಹತ್ತಲು ಕಷ್ಟವಾದ ನಂತರ ಪೇಸ್‌ಮೇಕರ್ ಅನ್ನು ಅಳವಡಿಸಲಾಗಿರುವ ಸುಝೇನ್, ಮೌಂಟ್ ಎವರೆಸ್ಟ್ ಶಿಖರವನ್ನು ಏರುವ ಪ್ರಯತ್ನವನ್ನು ಕೈ ಬಿಡಲಾಲಾಯಿತು ಎಂದು ಖತಿವಾಡ ಹೇಳಿದರು.

ಪರ್ವತವನ್ನು ಏರಲು ಅನುಮತಿ ಪಡೆಯಲು ತಾನು ಈಗಾಗಲೇ ಶುಲ್ಕವನ್ನು ಪಾವತಿಸಿದ್ದರಿಂದ 8,848.86 ಮೀಟರ್ ಎತ್ತರದ ಶಿಖರವನ್ನು ಏರಬೇಕೆಂದು ಪ್ರತಿಪಾದಿಸಿದ ಸುಝೇನ್ ಅವರು ಸಲಹೆಯನ್ನು ನಿರಾಕರಿಸಿದ್ದರು.

ಟಾಪ್ ನ್ಯೂಸ್

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.