Daily Horoscope: ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ


Team Udayavani, May 22, 2023, 6:55 AM IST

Daily Horoscope: ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ

ಮೇಷ: ಸಹೋದರ ಸಮಾನರಿಂದ ಸಹಾಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ನಿಷ್ಠೆ ಪರಿಶ್ರಮ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ಪರವೂರಿನ ವ್ಯವಹಾರದ ಬಗ್ಗೆ ಹೆಚ್ಚಿದ ಆಲೋಚನೆ ಮತ್ತು ಯೋಜನೆ. ಉದ್ಯೋಗ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ .

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.

ಮಿಥುನ: ಅಧಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯ ಗಮನಿಸಿ ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ. ಪರರಿಗೆ ವಾಗ್ಧಾನ ಮಾಡುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಸಫ‌ಲತೆ ಲಭಿಸಿದ ತೃಪ್ತಿ.

ಕರ್ಕ: ದೀರ್ಘ‌ ಪ್ರಯಾಣ . ಅವಿವಾಹಿತರಿಗೆ ವಿವಾಹ ಭಾಗ್ಯ. ಭೂಮಿ ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ. ದೂರದ ವ್ಯವಹಾರಗಳಲ್ಲಿ ತಾಳ್ಮೆ ಸಮಾಧಾನ ಅಗತ್ಯ. ದಾಂಪತ್ಯ ತೃಪ್ತಿದಾಯಕ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ. ಸ್ಪಷ್ಟತೆಗೆ ಆದ್ಯತೆ ನೀಡಿ. ಗೃಹದಲ್ಲಿ ಸಂತಸದ ಪರಿಸ್ಥಿತಿ. ಬಂಧು ಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅನುಕೂಲತೆ.

ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ, ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ ಇತ್ಯಾದಿ ಶುಭಫ‌ಲ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪ ಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾ ರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ .

ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲು ದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗ ದರ್ಶನ ಸಹಕಾರ. ಧನಾರ್ಜನೆ ಸರಿಯಾದ ಖರ್ಚು.

ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಫ‌ುಲ ಅವಕಾಶ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.