ಕಲ್ಯಾಣ ಕರ್ನಾಟಕಕ್ಕೆ ಇನ್ನೂ 3-4 ಸಚಿವ ಸ್ಥಾನ: ಮಲ್ಲಿಕಾರ್ಜುನ ಖರ್ಗೆ

Team Udayavani, May 22, 2023, 12:10 PM IST

ಕಲ್ಯಾಣ ಕರ್ನಾಟಕಕ್ಕೆ ಇನ್ನೂ 3-4 ಸಚಿವ ಸ್ಥಾನ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಆಡಳಿತಾತ್ಮಕ ಅನುಮೋದನೆಯ ಹಿನ್ನೆಲೆಯಲ್ಲಿ ಕೇವಲ ಎಂಟು ಜನ ಸಚಿವರ ಸರ್ಕಾರ ರಚನೆ ಮಾಡಲಾಗಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ಶೀಘ್ರವೇ ವಿಸ್ತರಣೆಯಾಗಲಿದ್ದು ಕಲ್ಯಾಣ ಕರ್ನಾಟಕಕ್ಕೆ ಇನ್ನೂ ನೂರು ನಾಲ್ಕು ಸಚಿವ ಸ್ಥಾನ ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕ ಭಾಗಗಳಲ್ಲೂ ಕೂಡ ಜಾತಿವಾರು ಪ್ರಾತಿನಿಧ್ಯದ ಆಧಾರದ ಮೇಲೆ ಮತ್ತು ಸಣ್ಣ ಸಣ್ಣ ಸಮುದಾಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನಗಳ ಘೋಷಣೆ ಸಾಧ್ಯತೆಯಿದೆ ಎಂದು ಇಂಗಿತ ವ್ಯಕ್ತಪಡಿಸಿದರು.

ಈಗಾಗಲೇ ನಾವು ರಾಜ್ಯದಲ್ಲಿ ಜನರಿಗೆ ಮಾತು ಕೊಟ್ಟಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಪ್ರಮುಖ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದ ಅನುಮೋದನೆ ನೀಡಲಾಗಿದೆ. ಶೀಘ್ರವೇ ಕಾನೂನಾಗಿ ಜಾರಿಯಾಗಲಿದೆ ಎಂದರು.

ಕಲಬುರಗಿಗೆ ಇನ್ನೂ ಸಚಿವ ಸ್ಥಾನ ಸಿಗಲಿಗೆ ಸಿಗಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಸಾಮಾಜಿಕ ನ್ಯಾಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜಾತಿವಾರು ಸಚಿವ ಸ್ಥಾನ ನೀಡುವ ಉದ್ದೇಶ ಇರುವುದರಿಂದ ಸಾಧ್ಯತೆ ಇದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಚುನಾವಣೆಗಳಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಐದು ನಿರ್ಣಯಗಳನ್ನು ಈಗಾಗಲೇ ಕೈ ಕೊಡಲಾಗಿದೆ. ಇದರಿಂದ ಜನತೆಗೆ ಭರವಸೆ ಉಂಟಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುವ ಆಶಯವಿದೆ ಎಂದರು.

ರಾಜ್ಯದಲ್ಲಿನ ಗೆಲುವು ಕಾಂಗ್ರೆಸ್ ಗೆಲುವಲ್ಲ ಇದು ಜನ ಜನರ ಗೆಲುವಾಗಿದೆ ಎಂದ ಅವರು, ಈ ಚುನಾವಣೆಯ ಪ್ರತಿಕೂಲ ಪರಿಣಾಮ ಮುಂದಿನ ಲೋಕಸಭೆಯ ಚುನಾವಣೆ ಮೇಲೆ ಬೀರುತ್ತದೆ ಎನ್ನುವುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಈ ವೇಳೆಯಲ್ಲಿ ಡಿಸಿಸಿ ಅಧ್ಯಕ್ಷ ಜಗದೇವ ಗಯತ್ತೇದಾರ, ರಾಜಗೋಪಾಲರೆಡ್ಡಿ ಮುದಿರಾಜ್ ಇದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.