Film director: ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ನಿರ್ದೇಶಕ


Team Udayavani, May 25, 2023, 9:14 AM IST

Film director: ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ನಿರ್ದೇಶಕ

ಲಕ್ನೋ: ಸಿನಿಮಾ ನಿರ್ದೇಶಕರೊಬ್ಬರು ಹೊಟೇಲ್‌ ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಸೋನ್ ಭದ್ರದಲ್ಲಿ ನಡೆದಿರುವುದು ವರದಿಯಾಗಿದೆ.

ಸುಭಾಷ್ ಚಂದ್ರ ತಿವಾರಿ ಮೃತ ನಿರ್ದೇಶಕ.

ಚಿತ್ರೀಕರಣಕ್ಕೆಂದು ಸೋನ್ ಭದ್ರದ ಹೊಟೇಲ್‌ ರೂಮ್‌ ವೊಂದರಲ್ಲಿ ತಮ್ಮ ತಂಡದೊಂದಿಗೆ ತಂಗಿದ್ದರು. ಬುಧವಾರ ರಾತ್ರಿ (ಮೇ.24 ರಂದು) ಅವರು ಶವವಾಗಿ ಪತ್ತೆಯಾಗಿದ್ದಾರೆ.

“ಅವರ ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ.‌ ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೋಸ್ಟ್ ಮಾರ್ಟಂ ವರದಿ  ಪಡೆದ ನಂತರ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧೀಕ್ಷಕ (ಎಸ್‌ಪಿ) ಯಶ್ವೀರ್ ಸಿಂಗ್ಎ ಎನ್‌ಐಗೆ ಹೇಳಿದ್ದಾರೆ.

ಮಹಾರಾಷ್ಟ್ರ ಮೂಲದವರಾದ ಸುಭಾಷ್ ಚಂದ್ರ ತಿವಾರಿ ಭೋಜ್‌ ಪುರಿ ಸಿನಿಮಾರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.

ಬುಧವಾರ ಕಿರುತೆರೆ ನಟಿ ವೈಭವಿ ಉಪಾಧ್ಯಾಯ, ನಿತೇಶ್ ಪಾಂಡೆ  ಮೃತಪಟ್ಟಿದ್ದರು. ಇದಲ್ಲದೆ ಮೇ. 22 ರಂದು ಆದಿತ್ಯ ಸಿಂಗ್ ರಜಪೂತ್ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.