Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

ಪೌಷ್ಟಿಕಾಂಶ ಹೊಂದಿರುವ ಏಕೈಕ ನಾನ್‌ ವೆಜ್‌ ಆಹಾರವೆಂದರೆ ಅದುವೇ "ಮೊಟ್ಟೆ".

ಶ್ರೀರಾಮ್ ನಾಯಕ್, May 26, 2023, 5:25 PM IST

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

ನಾನ್‌ ವೆಜ್‌ಪ್ರಿಯರು ಮೊಟ್ಟೆಯಿಂದ ಮಾಡುವ ರೆಸಿಪಿ ತುಂಬಾನೇ ಇಷ್ಟಪಡುತ್ತಾರೆ. ಮೊಟ್ಟೆಯಲ್ಲಿ ಪ್ರೊಟೀನ್‌, ವಿಟಮಿನ್‌ ಗಳು ಮತ್ತು ಕೆಲವು ರೋಗನಿರೋಧಕಗಳನ್ನು ಹೊಂದಿದೆ. ದಿನಕ್ಕೆ ಒಂದು ಮೊಟ್ಟೆ ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ ವೈದ್ಯರು.

ವಿಟಮಿನ್‌ ಸಿ ಯನ್ನು ಹೊರತುಪಡಿಸಿ ಉಳಿದೆಲ್ಲಾ ಪೌಷ್ಟಿಕಾಂಶಗಳನ್ನು ಹೊಂದಿರುವ ಏಕೈಕ ನಾನ್‌ ವೆಜ್‌ ಆಹಾರವೆಂದರೆ ಅದುವೇ “ಮೊಟ್ಟೆ”.

ಯುನೈಟೆಡ್‌ ಸ್ಟೇಟ್ಸ್‌ ಪ್ರತಿ ವರ್ಷ ಜೂನ್‌ 3ರಂದು ರಾಷ್ಟ್ರೀಯ ಮೊಟ್ಟೆ ದಿನವನ್ನು ಆಚರಿಸುತ್ತಾರೆ. ಈ ದಿನವು ಮೊಟ್ಟೆಗಳ ಪ್ರಾಮುಖ್ಯತೆಯನ್ನು ಸೂಚಿಸುತ್ತದೆ.

ಮೊಟ್ಟೆಯಿಂದ ನಾನಾ ರುಚಿ-ರುಚಿಯಾದ ರೆಸಿಪಿಯನ್ನು ಮಾಡಬಹುದಾಗಿದೆ. ಉದಾಃ ಎಗ್‌ ಆಮ್ಲೆಟ್‌,ಎಗ್‌ ಬೊಂಡಾ,ಎಗ್‌ ಮಸಾಲ,ಎಗ್‌ ಕರಿ,ಎಗ್‌ ಬುರ್ಜಿ,ಎಗ್‌ ಘೀ ರೋಸ್ಟ್‌…. ಹೀಗೆ ನಾನಾ ತರಹದ ಅಡುಗೆ ತಯಾರಿಸಬಹುದಾಗಿದೆ.

ಹಾಗಾದರೆ ನಾವಿಂದು ಬೇಯಿಸಿದ ಮೊಟ್ಟೆಯಿಂದ “ಎಗ್‌ ಘೀ ರೋಸ್ಟ್‌” ಮಾಡುವುದು ಹೇಗೆ ಎಂದು ತಿಳಿಯೋಣ…. ನೀವೂ ಕೂಡ ಇದನ್ನು ಮನೆಯಲ್ಲಿ ಟ್ರೈ ಮಾಡಿ ಸವಿಯಿರಿ…

ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಮೊಟ್ಟೆ -8, ತುಪ್ಪ-2ಚಮಚ, ಈರುಳ್ಳಿ-2,ಒಣಮೆಣಸು-8ರಿಂದ10, ಟೊಮೆಟೋ-2,ಕೊತ್ತಂಬರಿ (ಧನಿಯಾ)-2ಚಮಚ, ಕಾಳುಮೆಣಸು-1ಚಮಚ,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2ಚಮಚ, ಜೀರಿಗೆ-1 ಚಮಚ, ಅರಿಶಿನ ಪುಡಿ-ಅರ್ಧ ಚಮಚ, ಕರಿಬೇವು- ಸ್ವಲ್ಪ, ಕೊತ್ತಂಬರಿ ಸೊಪ್ಪು-ಸ್ವಲ್ಪ,ಉಪ್ಪು-ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಒಂದು ಬಾಣಲೆಗೆ ಒಣಮೆಣಸು,ಕೊತ್ತಂಬರಿ, ಜೀರಿಗೆ ಮತ್ತು ಕಾಳುಮೆಣಸು ಹಾಕಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಮಿಕ್ಸಿಜಾರಿಗೆ ಹುರಿದಿಟ್ಟ ಮಸಾಲೆಯನ್ನು ಹಾಕಿ ಸ್ವಲ್ಪ ನೀರನ್ನು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿರಿ. ತದನಂತರ ಒಂದು ಪ್ಯಾನ್‌ ಗೆ ತುಪ್ಪ ಹಾಕಿ ಬಿಸಿಯಾದ ಮೇಲೆ ಸಣ್ಣಗೆ ಹೆಚ್ಚಿದ ಈರುಳ್ಳಿ, ಕರಿಬೇವು, ಟೊಮೆಟೋ, ಅರಿಶಿನ ಪುಡಿ ಹಾಕಿ ಹುರಿಯಿರಿ ಈರುಳ್ಳಿ ಕಂದುಬಣ್ಣ ಬರುವವರೆಗೆ ಹುರಿಯಿರಿ.ಆಮೇಲೆ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ರುಬ್ಬಿಟ್ಟ ಮಸಾಲೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ನಂತರ ಹದಕ್ಕೆ ತಕ್ಕಷ್ಟು ನೀರನ್ನು ಸೇರಿಸಿರಿ.ಈ ಮಿಶ್ರಣ ಕುದಿಯಲು ಆರಂಭಿಸಿದ ಮೇಲೆ ಬೇಯಿಸಿದ ಮೊಟ್ಟೆಯನ್ನು ಅರ್ಧ ಭಾಗ ಮಾಡಿ ಹಾಕಿರಿ. ಸುಮಾರು 10 ನಿಮಿಷಗಳ ಕಾಲ ಕುದಿಸಿ ನಂತರ ಕೊತ್ತಂಬರಿ ಸೊಪ್ಪು ಹಾಕಿದರೆ ಸ್ವಾದಿಷ್ಟಕರವಾದ ಎಗ್‌ ಘೀ ರೋಸ್ಟ್‌ ಸವಿಯಲು ಸಿದ್ಧ. ಇದು ಚಪಾತಿ,ರೋಟಿ ಹಾಗೂ ಅನ್ನದ ಜೊತೆ ತಿನ್ನಲು ಬಹಳ ರುಚಿಕರವಾಗುತ್ತದೆ.

-ಶ್ರೀರಾಮ್ ಜಿ . ನಾಯಕ್

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.