ಚಾರ್ಮಾಡಿ: ಧರೆಗೆ ಢಿಕ್ಕಿಯಾದ ಕಾರು: ಇಬ್ಬರು ಗಂಭೀರ

Team Udayavani, May 27, 2023, 6:23 AM IST

accident 2

ಬೆಳ್ತಂಗಡಿ: ಚಾರ್ಮಾಡಿಯ ಪಾಂಡಿಕಟ್ಟೆ ಕೃಷ್ಣನಗರ ಎಂಬಲ್ಲಿ ಕೊಟ್ಟಿಗೆಹಾರದಿಂದ ಬೆಳ್ತಂಗಡಿ ಕಡೆ ತೆರಳುತ್ತಿದ್ದ ಕಾರು ಧರೆಗೆ ಢಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಆರು ಮಂದಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಪರಸ್ಪರ ಸಂಬಂಧಿಕರಾದ 6 ಮಂದಿ ಬೆಳ್ತಂಗಡಿ ಕಡೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಚಾರ್ಮಾಡಿ ಘಾಟಿ ಇಳಿದ ಕೂಡಲೇ ಕಾರು ಧರೆಗೆ ಢಿಕ್ಕಿಯಾಗಿದ್ದು ಸಾಗರದ ವಿನೋದ್‌ ಕುಮಾರ್‌ ಡಿ. (41), ಶೃಂಗೇರಿಯ ಅನಸೂಯಾ (72) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಾಗರದ ಶರ್ಮಿಳಾ (41), ಪ್ರಣವಸ್ಥಿತಾ (11), ಶೃಂಗೇರಿಯ ಸಿಂಧೂ (37), ಶ್ರಾವಣಿ (10) ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ ರೆ.

ಅಪಘಾತ ಸಂಭವಿಸಿದ ತತ್‌ಕ್ಷಣ ಸ್ಥಳೀಯರು ಗಾಯಾಳುಗಳನ್ನು ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಉಜಿರೆ ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.