Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

Team Udayavani, Jun 2, 2023, 6:35 AM IST

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

ಬೆಂಗಳೂರು: ದೇಶ ವಿಶಾಲವಾಗಿದೆ. ಅಕ್ಕಿ ಬೆಳೆಯುವ ರಾಜ್ಯಗಳೂ ಸಾಕಷ್ಟಿವೆ. ಕೇಂದ್ರ ಸರಕಾರ ಏನು ಮಾಡುತ್ತದೋ ನೋಡೋಣ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ತಮ್ಮ ಕೊಠಡಿ ಪೂಜೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಜನ ಆಶೀರ್ವಾದ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಪ್ರಣಾಳಿಕೆಯಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. 5 ಗ್ಯಾರಂಟಿಗಳ ಜಾರಿಯಲ್ಲಿ ಎರಡು ಮಾತಿಲ್ಲ ಎಂದರು.

ಅನ್ನ ಭಾಗ್ಯ ಯೋಜನೆ ಅನ್ವಯ 10 ಕೆ.ಜಿ. ಅಕ್ಕಿ ಕೊಡುವ ಯೋಜನೆ ಬಗ್ಗೆ ಶುಕ್ರವಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಸಭೆಯಲ್ಲಿ ಮುಖ್ಯಮಂತ್ರಿ ಈ ಬಗ್ಗೆ ಸಚಿವರ ಜತೆಗೆ ಸುದೀರ್ಘ‌ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಪೂರ್ಣ ಮಾಹಿತಿ ಸಿಗಲಿದೆ ಎಂದರು.

ಹೆಚ್ಚುವರಿ ಅಕ್ಕಿ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು. ಏನಿದ್ದರೂ ದೇಶ ವಿಶಾಲವಾಗಿದೆ. ಕಾದು ನೋಡೋಣ ಎಂದರು.

ಟಾಪ್ ನ್ಯೂಸ್

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

Jammu Kashmir: ಠಾಣೆಗೆ ನುಗ್ಗಿದ ಸೈನಿಕರು-ಪೊಲೀಸರ ಮೇಲೆ ಹಲ್ಲೆ: ದೂರು ದಾಖಲು

ನಟ ʼಪ್ರಜ್ವಲ್‌ ದೇವರಾಜ್‌ ಇನ್ನಿಲ್ಲʼ ಎನ್ನುವ ಪೋಸ್ಟರ್‌ ವೈರಲ್:‌ ನಿಜಕ್ಕೂ ಆಗಿದ್ದೇನು?

Jai Shri Ram ಹಾಡಿಗೆ ಆಕ್ಷೇಪ… ಮಾರಾಮಾರಿ: ಘಟನೆ ಖಂಡಿಸಿ ಹಿಂದೂ ಪರ ಸಂಘಟನೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Jai Shri Ram ಹಾಡಿಗೆ ಆಕ್ಷೇಪ… ಮಾರಾಮಾರಿ: ಘಟನೆ ಖಂಡಿಸಿ ಹಿಂದೂ ಪರ ಸಂಘಟನೆ ಪ್ರತಿಭಟನೆ

Jai Shri Ram ಹಾಡಿಗೆ ಆಕ್ಷೇಪ… ಮಾರಾಮಾರಿ: ಘಟನೆ ಖಂಡಿಸಿ ಹಿಂದೂ ಪರ ಸಂಘಟನೆ ಪ್ರತಿಭಟನೆ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಹಾನಗಲ್ಲ:ಕಳಪೆ ಬಿತ್ತನೆ ಬೀಜ ತಡೆಗೆ ಕ್ಯೂಆರ್‌ ಕೋಡ್‌

ಹಾನಗಲ್ಲ:ಕಳಪೆ ಬಿತ್ತನೆ ಬೀಜ ತಡೆಗೆ ಕ್ಯೂಆರ್‌ ಕೋಡ್‌

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.