Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Team Udayavani, Jun 2, 2023, 6:55 AM IST

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸದಿದ್ದರೂ ಮನಃತೃಪ್ತಿಗೆ ಕೊರತೆಯಾಗದು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕ ಧನ ಸಂಚಯನ. ಬಂಧುಗಳಿಂದ, ಕುಟುಂಬ ವರ್ಗ ದಿಂದ ಪ್ರೋತ್ಸಾಹ. ಮಕ್ಕಳಿಂದ ಸಂತೋಷ ವೃದ್ಧಿ.

ಮಿಥುನ: ಚುರುಕುತನ, ಪಟುತ್ವ , ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನಮಾನ, ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಧನಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರುಹಿರಿಯರಲ್ಲಿ ಸಮಾಧಾನದಿಂದ ವರ್ತಿಸಿ ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಕಂಡೀತು.

ಕನ್ಯಾ: ದೂರ ಪ್ರಯಾಣ, ಬಂಧುಮಿತ್ರರ ಮಿಲನ, ಸಂತೋಷ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಢತೆ ಇತ್ಯಾದಿ ಶುಭ ಫ‌ಲ.

ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಉತ್ತಮ ಪ್ರೀತಿ, ಬಾಂಧವ್ಯ, ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ.

ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರಿ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹ ಉಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.

ಧನು: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸುವಾರ್ತೆ, ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಬಹು ಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.

ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ ಮನಃಕ್ಲೇಶ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ಪತಿ-ಪತ್ನಿಯರಿಂದ ಪರಸ್ಪರ ಸಹಾಯ ಸಹಕಾರ ಲಭ್ಯ. ದೇವತಾ
ಪ್ರಾರ್ಥನೆಯಿಂದ ಅನುಕೂಲ ಪರಿಸ್ಥಿತಿ.

ಕುಂಭ: ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ.ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.