2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

Team Udayavani, Jun 4, 2023, 7:15 AM IST

MODI US PARLIAMENT

ವಾಷಿಂಗ್ಟನ್‌: ಈ ತಿಂಗಳು ಅಮೆರಿಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಈ ವೇಳೆ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ ಭಾಷಣ ಮಾಡುವಂತೆ ಅಮೆರಿಕ ಸಂಸತ್‌ನ ಸ್ಪೀಕರ್‌ ಕೆವಿನ್‌ ಮೆಕಾರ್ಥಿ ಅವರು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಈ ವಿಚಾರವನ್ನು ಭಾರತೀಯ ಅಮೆರಿಕನ್‌ ಸಂಸದ ರೋ ಖನ್ನಾ ಸ್ವಾಗತಿಸಿದ್ದಾರೆ. 2016ರ ಜೂ.8ರಂದು ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ ಭಾಷಣ ಮಾಡಿದ್ದರು. ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ ಭಾಷಣ ಮಾಡಲು ಎರಡು ಅಥವಾ ಮೂರು ಬಾರಿ ಅಮೆರಿಕ ಆಹ್ವಾನಿಸಿರುವ ಕೆಲವೇ ಮಂದಿ ವಿಶ್ವ ನಾಯಕರಲ್ಲಿ ಮೋದಿ ಕೂಡ ಒಬ್ಬರು. ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ ವಿನ್‌ಸ್ಟನ್‌ ಚರ್ಚಿಲ್‌ ಮತ್ತು ಬೆಂಜಮಿನ್‌ ನೆತನ್ಯಾಹು ತಲಾ ಮೂರು ಬಾರಿ, ನೆಲ್ಸನ್‌ ಮಂಡೇಲ ಮತ್ತು ಯಿಟಾಕ್‌ ರಾಬಿನ್‌ ತಲಾ ಎರಡು ಬಾರಿ ಭಾಷಣ ಮಾಡಿದ್ದಾರೆ.

ಭಾರತ-ಅಮೆರಿಕ ಬಾಂಧವ್ಯಕ್ಕೆ ಬೆಂಬಲ
ಹೊಸದಿಲ್ಲಿ: ಭಾರತ ಮತ್ತು ಅಮೆರಿಕದ ಬಾಂಧವ್ಯದ ತಳಹದಿಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದರ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಫ‌ಲಪ್ರದ ಮಾತುಕತೆಯನ್ನೂ ಬೈಡೆನ್‌ ಸರಕಾರದ ಅಧಿಕಾರಿಗಳೊಂದಿಗೆ ನಡೆಸಿದ್ದಾರೆಂದು ಕಾಂಗ್ರೆಸ್‌ನ ಡೇಟಾ ಅನಾಲಿಟಿಕ್ಸ್‌ ಡಿಪಾರ್ಟ್‌ಮೆಂಟ್‌ ಅಧ್ಯಕ್ಷರಾದ ಪ್ರವೀಣ್‌ ಚಕ್ರವರ್ತಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ರಾಹುಲ್‌, ಶ್ವೇತಭವನದ ಅಧಿಕಾರಿಗಳು, ಬೈಡೆನ್‌ ಆಡಳಿತದ ಅಧಿಕಾರಿಗಳು, ಚಿಂತಕರು, ವಿಶ್ವವಿದ್ಯಾನಿಲಯಗಳು, ವಿದ್ಯಾರ್ಥಿಗಳು, ಮಾಧ್ಯಮಗಳು ಹಾಗೂ ಭಾರತೀಯ ಮೂಲದ ಅಮೆರಿಕನ್ನರ ಜತೆ ಮಾತುಕತೆ ನಡೆಸಿದ್ದಾರೆ.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.