ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ


Team Udayavani, Jun 4, 2023, 8:00 AM IST

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಬಂಟ್ವಾಳ: ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಶ್ಲಾಘಿಸಿದ್ದಾರೆ.

ಶನಿವಾರ ಬಂಟ್ವಾಳದ ನಿವಾಸದಿಂದ ಕರೆ ಮಾಡಿ ಮಾತನಾಡಿದ ಅವರು, ರಾಜ್ಯ ಸರಕಾರ ಆಡಳಿತಕ್ಕೆ ಬಂದ ಆರಂಭದಲ್ಲೇ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಉತ್ತಮ ಕಾರ್ಯ ಮಾಡಿದೆ. ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಶ್ರಮಿಸಿದ ನಿಮಗೆ ಅಭಿನಂದನೆಗಳು. ಇನ್ನಷ್ಟು ಉತ್ತಮ ಜನಪರ ಕಾರ್ಯಗಳನ್ನು ಮಾಡಲು ಕುದ್ರೋಳಿ ಶ್ರೀ ಗೋಕರ್ಣನಾಥ ಅನುಗ್ರಹಿಸಲಿ ಎಂದು ಹಾರೈಸಿದರು.

ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌, ಮುಂದಿನ ದಿನಗಳಲ್ಲಿ ಮಂಗಳೂರಿಗೆ ಬಂದಾಗ ಭೇಟಿಯಾಗುವುದಾಗಿ ತಿಳಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪೂಜಾರಿ ಅವರು, ಕಾಂಗ್ರೆಸ್‌ ಸರಕಾರ ಪ್ರತೀ ಬಾರಿಯೂ ಜನಪರ ಕಾರ್ಯಕ್ರಮಗಳನ್ನು ಜಾರಿ ಗೊಳಿಸುವ ಮೂಲಕ ಬಡವರ, ಹಿಂದುಳಿದವರ ಶ್ರೇಯೋಭಿವೃದ್ಧಿ ಗಾಗಿ ಕೆಲಸ ಮಾಡುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳು ಜಾರಿಯಾಗಲಿವೆ. ಭ್ರಷ್ಟಾಚಾರ ರಹಿತ ಆಡಳಿತ ಕಾಂಗ್ರೆಸ್‌ನಿಂದ ಸಾಧ್ಯವಾಗಲಿದೆ ಎಂದರು.

ಕೆಪಿಸಿಸಿ ಕೋ-ಆರ್ಡಿನೇಟರ್‌ಗಳಾದ ಕಳ್ಳಿಗೆ ತಾರಾನಾಥ ಶೆಟ್ಟಿ ಮತ್ತು ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqewqeqwe

Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಬಿಗುವಿನ ವಾತಾವರಣ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

ದರ್ಬೆತ್ತಡ್ಕ: ಹೃದಯಾಘಾತದಿಂದ ಸಾವು ಮರಣೋತ್ತರ ವರದಿಯಲ್ಲ ಉಲ್ಲೇಖ

Darbethadka: ಹೃದಯಾಘಾತದಿಂದ ಸಾವು ಮರಣೋತ್ತರ ವರದಿಯಲ್ಲ ಉಲ್ಲೇಖ

1-aaasa

IPL 2024; ರಾಜಸ್ಥಾನ್ ಮಣಿಸಿ ಸನ್‌ರೈಸರ್ ಹೈದರಾಬಾದ್‌ ಫೈನಲ್‌ಗೆ ಲಗ್ಗೆ

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

Manipal ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Manipal ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ

Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

1-up

Uppinangady ಟ್ರಾಫಿಕ್‌ ಜಾಮ್‌ : 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

ಬಿ.ಸಿ.ರೋಡುನಲ್ಲಿ ಕಳ್ಳತನಕ್ಕೆ ಬೀಳದ ಕಡಿವಾಣ; ಬಸ್ಸೇರುತ್ತಿದ್ದ ಮಹಿಳೆಯ  ಚಿನ್ನ ಕಳವು

ಬಿ.ಸಿ.ರೋಡುನಲ್ಲಿ ಕಳ್ಳತನಕ್ಕೆ ಬೀಳದ ಕಡಿವಾಣ; ಬಸ್ಸೇರುತ್ತಿದ್ದ ಮಹಿಳೆಯ ಚಿನ್ನ ಕಳವು

Heart attack: ಕೂಲಿ ಕಾರ್ಮಿಕನ ಸಾವಿನ ಕಾರಣ ಹೃದಯಾಘಾತ

Heart attack: ಕೂಲಿ ಕಾರ್ಮಿಕನ ಸಾವಿನ ಕಾರಣ ಹೃದಯಾಘಾತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-eewqewqeqwe

Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಬಿಗುವಿನ ವಾತಾವರಣ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

ದರ್ಬೆತ್ತಡ್ಕ: ಹೃದಯಾಘಾತದಿಂದ ಸಾವು ಮರಣೋತ್ತರ ವರದಿಯಲ್ಲ ಉಲ್ಲೇಖ

Darbethadka: ಹೃದಯಾಘಾತದಿಂದ ಸಾವು ಮರಣೋತ್ತರ ವರದಿಯಲ್ಲ ಉಲ್ಲೇಖ

1-aaasa

IPL 2024; ರಾಜಸ್ಥಾನ್ ಮಣಿಸಿ ಸನ್‌ರೈಸರ್ ಹೈದರಾಬಾದ್‌ ಫೈನಲ್‌ಗೆ ಲಗ್ಗೆ

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.