ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

Team Udayavani, Jun 4, 2023, 7:05 AM IST

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದುಹೋದ/ಕಳವಾದ ಮೊಬೈಲ್‌ಗ‌ಳನ್ನು ಪತ್ತೆ ಮಾಡಲು ಕೇಂದ್ರ ಸರಕಾರ ಜಾರಿಗೆ ತಂದಿರುವ “ಸಿಇಐಆರ್‌ ಪೋರ್ಟಲ್‌’ ನೆರವಿನಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಇದುವರೆಗೆ ಪತ್ತೆ ಮಾಡಲಾದ ಒಟ್ಟು 524 ಮೊಬೈಲ್‌ ಪೋನ್‌ಗಳ ಪೈಕಿ 93 ಮೊಬೈಲ್‌ ಪೋನ್‌ಗಳನ್ನು ಶನಿವಾರ ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಅವರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಪೊಲೀಸ್‌ ಆಯುಕ್ತರು, ನಗರದಲ್ಲಿ ಇದುವರೆಗೆ 2,133 ಮೊಬೈಲ್‌ಪೋನ್‌ಗಳ ಪತ್ತೆಗೆ ಸಾರ್ವಜನಿಕರಿಂದ ಸಿಇಐಆರ್‌ ಪೋರ್ಟಲ್‌ ಮುಖಾಂತರ ಕೋರಿಕೆಗಳು ಬಂದಿವೆ. ಇದರಲ್ಲಿ 2,391 ಐಎಂಇಐಗಳನ್ನು ಬ್ಲಾಕ್‌ ಮಾಡಲಾಗಿದೆ. 524 ಮೊಬೈಲ್‌ ಪೋನ್‌ಗಳು ಪತ್ತೆಯಾಗಿವೆ. ಈಗಾಗಲೇ 240 ಮೊಬೈಲ್‌ ಪೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ 147 ಮೊಬೈಲ್‌ಗ‌ಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಇದೀಗ ಮತ್ತೆ 93 ಮೊಬೈಲ್‌ಗ‌ಳನ್ನು ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.

ಮೊಬೈಲ್‌ ಕಳೆದು ಹೋದರೆ ಪಕ್ಕದ ಪೊಲೀಸ್‌ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆ್ಯಪ್‌ನಲ್ಲಿ ದೂರು ದಾಖಲಿಸಿ http://www.ceir.gov.in ನಲ್ಲಿ ಮೊಬೈಲ್‌ನ ವಿವರ ಹಾಗೂ ದೂರಿನ ವಿವರಗಳನ್ನು ನಮೂದಿಸಿ ಸ್ವತಃ ಅರ್ಜಿದಾರರೆ ಐಎಂಇಐ ಬ್ಲಾಕ್‌ಗೆ ಕೋರಿಕೆ ಸಲ್ಲಿಸಬಹುದು ಅಥವಾ ಸ್ಥಳೀಯ ಪೊಲೀಸರು ಕೂಡ ಪೋರ್ಟಲ್‌ ಮೂಲಕ ವಿವರ ನಮೂದಿಸುತ್ತಾರೆ. ಈ ಪೋರ್ಟಲ್‌ನ ಬಳಕೆ ಸಾರ್ವಜನಿಕರಿಗೆ ಸುಲಭವಾಗಬೇಕೆಂಬ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ “ಚಾಟ್‌ ಬಾಟ್‌’ ವ್ಯವಸ್ಥೆ ಜಾರಿಗೆ ತರಲಾಗಿದೆ. 8277949183 ಸಂಖ್ಯೆಗೆ ಏಜಿ ಮೆಸೇಜ್‌ ಕಳುಹಿಸಿದರೆ ಪೊಲೀಸರಿಂದ ಒಂದು ಲಿಂಕ್‌ ಬರುತ್ತದೆ. ಅದರ ಮೂಲಕವೂ ಮಾಹಿತಿಯನ್ನು ದಾಖಲಿಸಬಹುದು.

ಸೈಬರ್‌ ವಂಚನೆ ಬಳಕೆಗೆ ತಡೆ
ಸೈಬರ್‌ ವಂಚಕರು ಬಳಸುವ ಮೊಬೈಲ್‌ ಪೋನ್‌ಗಳ ಐಎಂಇಐನ್ನು ಕೂಡ ಸಿಇಐಆರ್‌ ಮೂಲಕ ಬ್ಲಾಕ್‌ ಮಾಡಲಾಗುತ್ತಿದೆ. ಇದರಿಂದಾಗಿ ಸೈಬರ್‌ ವಂಚಕರು ಅದೇ ಸಂಖ್ಯೆಯನ್ನು ಮತ್ತೆ ಬಳಕೆ ಮಾಡುವುದನ್ನು ತಡೆಯಬಹುದಾಗಿದೆ.

ಮೊಬೈಲ್‌ ಮರಳಿ ಪಡೆದವರ ಸಂಭ್ರಮ
“ನಾನು ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಅಲ್ಲಿ ಮೊಬೈಲ್‌ ಕಳವಾಗಿತ್ತು. ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಅನಂತರ ಸಿಇಐಆರ್‌ನಲ್ಲಿ ಮೂಲಕ ಮಾಹಿತಿ
ನಮೂದಿಸಲಾಗಿತ್ತು. 14,000 ರೂ. ಮೌಲ್ಯದ ಮೊಬೈಲ್‌ ವಾಪಸ್‌ ಸಿಕ್ಕಿದೆ’ ಎಂದು ಜೆಪ್ಪುವಿನ ಬಿಂದು ಅವರು ಸಂತೋಷ ಹಂಚಿಕೊಂಡರು. “ನಾನು ಮಣ್ಣಗುಡ್ಡೆಯಲ್ಲಿ ರೇಷನ್‌ ನಡೆಸಿಕೊಂಡಿದ್ದು ಮೊಬೈಲ್‌ ಕಳವಾಗಿದ್ದರಿಂದ ತುಂಬಾ ತೊಂದರೆಯಾಗಿತ್ತು. ಕಳೆದ ಡಿಸೆಂಬರ್‌ನಲ್ಲಿ ಕಳವಾಗಿದ್ದ ಮೊಬೈಲ್‌ ಈಗ ಸಿಕ್ಕಿದೆ’ ಎಂದು ಸುಕುಮಾರ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.