Sulliapadavu: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು


Team Udayavani, Jun 5, 2023, 10:31 AM IST

4-sulya-padavu

ಸುಳ್ಯಪದವು: ಮರದ ದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜೂ.5 ರ ಮುಂಜಾನೆ ನಡೆದಿದೆ.

ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ  ನಿವಾಸಿ ಗೋಪಾಲಕೃಷ್ಣ ಮೃತಪಟ್ಟ ವ್ಯಕ್ತಿ.

ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದರು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗೋಪಾಲಕೃಷ್ಣ ಅವರು ಪಡುವನೂರು ಗ್ರಾಮದ ಸುಳ್ಳಪದವು  ವಲಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಸುಳ್ಯ ಪದವು ಯುವ ಶಕ್ತಿ ಕಲಾ ಮತ್ತು ಕ್ರೀಡಾ ಬಳಗದ ಗೌರವಾಧ್ಯಕ್ಷರಾಗಿ, ಸುಳ್ಯ ಪದವು ಅಯ್ಯಪ್ಪ ಭಜನಾ ಮಂದಿರದ ಬ್ರಹ್ಮಕಲಶ ಸಮಿತಿಯ ಸ್ವಾಗತ ಸಮಿತಿಯ ಸಂಚಾಲಕರಾಗಿ, ಶ್ರೀಶೈಲಂ ಶಾಮಿಯಾನದ ಮಾಲಕರಾಗಿ, ಉತ್ತಮ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.