Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Team Udayavani, Jun 5, 2023, 10:18 PM IST

1-goa

ಪಣಜಿ: ಗೋವಾದ ಜುವಾರಿ ನದಿ ಸೇತುವೆಯ ಎಂಟು ಪಥಗಳ ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು ಮತ್ತು ತಿರುಗುವ ವೀಕ್ಷಣಾಲಯ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ಟೆಂಡರ್ ನೀಡಿದೆ. ಗೋವಾದ ಪ್ರವಾಸೋದ್ಯಮದಲ್ಲಿ ಈ ಗೋಪುರಗಳು ಹೊಸ ಆಕರ್ಷಣೆಯಾಗಲಿವೆ. ಅವಳಿ ಗೋಪುರಗಳ ನಿರ್ಮಾಣಕ್ಕೆ ಈ ಹಿಂದೆಯೇ ಟೆಂಡರ್ ಕರೆಯಲಾಗಿತ್ತು, ಆದರೆ ಕೋವಿಡ್ ಸಾಂಕ್ರಾಮಿಕ ರೋಗಗಳು ಮತ್ತು ಇತರ ಕಾರಣಗಳಿಂದ ಗುತ್ತಿಗೆದಾರರನ್ನು ಅಂತಿಮಗೊಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಈ ಸೇತುವೆಯ ಅವಳಿ ಗೋಪುರ ನಿರ್ಮಾಣಕ್ಕೆ ಗುತ್ತಿಗೆದಾರರನ್ನು ನೇಮಿಸಿದ ನಂತರ ಟವರ್‍ಗಳು ಮತ್ತು ತಿರುಗುವ ವೀಕ್ಷಣಾಲಯಗಳ ವಿನ್ಯಾಸವನ್ನು ಅಂತಿಮಗೊಳಿಸಲಾಗುತ್ತದೆ. ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಗೋಪುರಗಳ ವಿನ್ಯಾಸವು ವಿಶ್ವದ ಇತರ ಆಕರ್ಷಣೆಗಳಿಗಿಂತ ಭಿನ್ನವಾಗಿರಬೇಕು ಎಂದು ಹೇಳಿದ್ದರು.

ಹೊಸ ಜುವಾರಿ ಸೇತುವೆಯ ಮೇಲಿನ ಗೋಪುರಗಳು ಪ್ಯಾರಿಸ್‍ನ ಐಫೆಲ್ ಟವರ್‍ಗೆ ಪ್ರತಿಸ್ಪರ್ಧಿಯಾಗಬಹುದು ಎಂದು ಗಡ್ಕರಿ ನಿರೀಕ್ಷಿಸಿದ್ದರು. ಜುವಾರಿ ಸೇತುವೆಯ  ಮುಂದೆ ಉತ್ತರ ದಡದಲ್ಲಿ ಸೇತುವೆಯ ಕೆಳಗೆ ಪಾಕಿರ್ಂಗ್ ಇರುತ್ತದೆ. ಸೇತುವೆ ನಿರ್ಮಾಣ ಗುತ್ತಿಗೆದಾರರಾದ ದಿಲೀಪ್ ಬಿಲ್ಡ್‍ಕಾನ್ ಅವರ ಕಚೇರಿ ಪ್ರಸ್ತುತ ಅಲ್ಲಿಯೇ ಇದೆ.

ಜುವಾರಿ ಸೇತುವೆಯ ಮೇಲಕ್ಕೆ ಹೋಗಲು ಹೈ ಸ್ಪೀಡ್ ಲಿಫ್ಟ್ ಇರುತ್ತದೆ. ಈ ಗೋಪುರಗಳು ಗೋವಾದ ಇತಿಹಾಸ ಮತ್ತು ಪರಂಪರೆಯನ್ನು ಪ್ರದರ್ಶಿಸುವ ಗ್ಯಾಲರಿಗಳನ್ನು ಒಳಗೊಂಡಿರುತ್ತವೆ. ಗೋಪುರದ ಮೇಲ್ಭಾಗದಲ್ಲಿ ರೆಸ್ಟೋರೆಂಟ್‍ನ ಯೋಜನೆಯೂ ಇದೆ. ಪ್ರತಿ ಗೋಪುರವು ಸುಮಾರು 500 ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ. ಈ ಎಲ್ಲಾ ಮಾಹಿತಿಯನ್ನು ಸಚಿವ ನಿತಿನ್ ಗಡ್ಕರಿ ಅವರು ನೂತನ ಜುವಾರಿ ಸೇತುವೆಯ ಉದ್ಘಾಟನಾ ಸಮಾರಂಭದಲ್ಲಿ ತಿಳಿಸಿದ್ದರು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.