ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ


Team Udayavani, Jun 10, 2023, 4:23 PM IST

ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸುತ್ತೂರಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ ಬಂದರೆ ವರುಣಾ ಕ್ಷೇತ್ರವನ್ನು ತಾಲ್ಲೂಕು ಮಾಡುತ್ತೇವೆ ಎಂದು ಹೇಳಿದ್ದರು. ಇದನ್ನು ಜನ ಕೇಳಿಲ್ಲ. ವರುಣಾ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ ಎಲ್ಲಿಯೂ ಜನ  ಕೇಳಿಲ್ಲ. ಬಸವರಾಜ ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು  ಮಾಡುವುದಿಲ್ಲ. ವರುಣಾ ಕ್ಷೇತ್ರದ ಜನ ಕೇಳಿದರೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಪರಾರಿಯಾಗಲು ಸಂಚು: ಗುಜರಾತ್‌ ನಲ್ಲಿ ಐಸಿಸ್‌ ಜಾಲ ಪತ್ತೆ; ಮಹಿಳೆ ಸೇರಿ ನಾಲ್ವರ ಬಂಧನ

ತನಿಖೆ ನಡೆಯುತ್ತಿದೆ: ಪಿ.ಎಸ್.ಐ ಹಾಗೂ 40 % ಆರೋಪದ ಬಗ್ಗೆ ಸರ್ಕಾರ ತನಿಖೆ ಮಾಡಲಿ ಎಂದು ಮಾಜಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅವರು ಕೇಳಿ ನಾವು ಮಾಡಬೇಕಿಲ್ಲ. ಸಾಕ್ಷಿಗಳ ಆಧಾರದ ಮೇಲೆ ಖಂಡಿತವಾಗಿಯೂ ಮಾಡುತ್ತೇವೆ ಎಂದರು. ಪಿ.ಎಸ್.ಐ ಹಗರಣದ ತನಿಖೆ ಈಗಾಗಲೇ ನಡೆಯುತ್ತಿದ್ದು ಎಡಿಜಿಪಿ ಪೌಲ್ ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಹಲವರ ಮೇಲೆ ತನಿಖೆ ನಡೆಯುತ್ತಿದೆ ಎಂದರು.

ನುಡಿದಂತೆ ನಡೆವ ಸರ್ಕಾರ ನಮ್ಮದು. ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ತಮಗೆ ಬೇಕಾದವರಿಗೆ  ಭೂಮಿ ನೀಡಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.