ಮೆಟ್ಟಿಲಿನಿಂದ ಬಿದ್ದು ಖ್ಯಾತ ನಟಿಯ ಮೆದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿದ ಕುಟುಂಬ


Team Udayavani, Jun 13, 2023, 12:48 PM IST

ಮೆಟ್ಟಿಲಿನಿಂದ ಬಿದ್ದು ಖ್ಯಾತ ನಟಿಯ ಮೆದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿದ ಕುಟುಂಬ

ನವದೆಹಲಿ: ಮೆಟ್ಟಿಲಿನಿಂದ ಇಳಿಯುವಾಗ ಕೆಳಕ್ಕೆ ಬಿದ್ದು ಖ್ಯಾತ ಕೊರಿಯನ್ ನಟಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಪಾರ್ಕ್ ಸೂ ರ್ಯುನ್ (29) ಮೃತ ನಟಿ.

ಜೂ. 11 ರಂದು ಮನೆಗೆ ವಾಪಾಸ್‌ ಆಗುವ ವೇಳೆ ನಟಿ ಮೆಟ್ಟಿಲಿನಿಂದ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷಿಸಿದ ಬಳಿಕ ವೈದ್ಯರು ನಟಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದಿದ್ದಾರೆ. ನಟಿಯ ಕುಟುಂಬಸ್ಥರು ಅಂಗಾಂಗ ದಾನವನ್ನು ಮಾಡಲು ನಿರ್ಧರಿಸಿದ್ದಾರೆ.

1994 ರಲ್ಲಿ ಹುಟ್ಟಿದ ಪಾರ್ಕ್ ಸೂ ರ್ಯುನ್ 2018 ರಲ್ಲಿ ಬಂದ ಕೊರಿಯಾದ “ಇಲ್ ಟೆನೋರ್”( Il Tenore) ಮೂಲಕ ನಟನಾ ಲೋಕಕ್ಕೆ ಕಾಲಿಟ್ಟರು. “ಫೈಂಡಿಂಗ್ ಮಿಸ್ಟರ್ ಡೆಸ್ಟಿನಿ” (Finding Mr. Destiny),  “ಡೇಸ್‌ ವಿ ಲವ್ಡ್”( The Days We Loved)‌, ‘ದಿ ಸೆಲರ್”‌ (THE CELLAR) ಸಿನಿಮಾದಲ್ಲಿ ನಟಿಸಿದ್ದಾರೆ.

“ಸ್ನೋಡ್ರಾಪ್” ಎಂಬ ಜನಪ್ರಿಯ ಸಿರೀಸ್‌ ನಲ್ಲಿ ಅವರ ಅಭಿನಯ ಅಪಾರ ಮಂದಿಯನ್ನು ಸೆಳೆದಿತ್ತು.

ಜೂ.13 ರಂದು ನಟಿಯ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.