Asian Games: ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಇಲ್ಲ


Team Udayavani, Jun 15, 2023, 6:35 AM IST

Asian Games: ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಇಲ್ಲ

ಭುವನೇಶ್ವರ: ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಮುಂಬರುವ ಏಷ್ಯಾಡ್‌ನ‌ಲ್ಲಿ ಸ್ಪರ್ಧಿಸುವುದಿಲ್ಲ ಎಂದು ಭಾರತೀಯ ಆ್ಯತ್ಲೆಟಿಕ್ಸ್‌ ಕೋಚ್‌ ರಾಧಾ ಕೃಷ್ಣನ್‌ ನಾಯರ್‌ ಹೇಳಿದ್ದಾರೆ.

ಗುರುವಾರ ಆರಂಭವಾಗಲಿರುವ ಗ್ರ್ಯಾನ್‌ಪ್ರಿ-4 ಕೂಟದಲ್ಲಿ ಹಿಮಾ ದಾಸ್‌ ಸ್ಪರ್ಧಿಸಬೇಕಿತ್ತು. ಆದರೆ ಒಂದು ದಿನ ಮೊದಲು ಅವರು ಸ್ನಾಯು ಸೆಳೆತಕ್ಕೆ ಒಳಗಾದರು. ಜತೆಗೆ ಬೆನ್ನು ನೋವು ಕೂಡ ಕಾಡುತ್ತಿದೆ. ಚೇತರಿಕೆಗೆ ಬಹಳ ಸಮಯ ಬೇಕಾದ್ದರಿಂದ ಎಎಫ್ಐ ನಿಯ ಮಾವಳಿಯಂತೆ ಅವರಿಗೆ ಏಷ್ಯಾಡ್‌ನ‌ಲ್ಲಿ ಪಾಲ್ಗೊಳ್ಳಲು ಸಾಧ್ಯ ವಾಗದು ಎಂಬುದಾಗಿ ನಾಯರ್‌ ತಿಳಿಸಿದರು. ಗ್ರ್ಯಾನ್‌ಪ್ರಿ-4 ಕೂಟ ಏಷ್ಯಾಡ್‌ ಆಯ್ಕೆಗಿರುವ ಅಂತಿಮ ಅವಕಾಶವಾಗಿದೆ.

ಹಿಮಾ ದಾಸ್‌ 2018ರ ಜಕಾರ್ತಾ ಏಷ್ಯಾಡ್‌ನ‌ 400 ಮೀ. ರೇಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ವನಿತೆಯರ 4ಗಿ400 ಮೀ. ರಿಲೇ ಹಾಗೂ 4ಗಿ400 ಮೀ. ಮಿಶ್ರ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದ ತಂಡದ ಓಟಗಾರ್ತಿಯೂ ಆಗಿದ್ದರು.

 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.