ಕೆನಡಾದಲ್ಲಿ ಭಾರತಕ್ಕೆ ಬೇಕಾಗಿದ್ದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ

Team Udayavani, Jun 19, 2023, 11:15 AM IST

Khalistani terrorist Hardeep Singh Nijjar shot at canada

ಸರ್ರೆ: ಭಾರತ ಸರ್ಕಾರಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.

ಇತ್ತೀಚೆಗೆ, ಭಾರತ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಿಜ್ಜರ್‌ ನ ಹೆಸರನ್ನು ಸೇರಿಸಲಾಗಿದ್ದು, ಇತರ 40 ನಿಯೋಜಿತ ಭಯೋತ್ಪಾದಕರನ್ನು ಹೆಸರಿಸಲಾಗಿತ್ತು.

2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ ನ ಜಲಂಧರ್‌ ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದ ಬಳಿಕ ನಿಜ್ಜರ್‌ ತಲೆಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತು.

ಕೆನಡಾದಲ್ಲಿ ನೆಲೆಸಿದ್ದ ಹರ್ದೀಪ್ ಸಿಂಗ್ ಕೆಟಿಎಫ್ ನ ಮುಖ್ಯಸ್ಥರಾಗಿದ್ದ.

ಈ ಹಿಂದೆ, ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್‌ ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು.

ಟಾಪ್ ನ್ಯೂಸ್

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

kejriwal

AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್‌ ನೀಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewqe

Mexico; ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಆಯ್ಕೆ

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

Rupert Murdoch: 93ರ ವಯಸ್ಸಿನಲ್ಲಿ 5ನೇ ಮದುವೆಯಾದ ಖ್ಯಾತ ಉದ್ಯಮಿ

Chandra

First country ಚಂದ್ರನಿಂದ ಮಣ್ಣು ತರಲು ಚೀನ ಸಾಹಸ

Khalisthan

Canada ಹೈಕಮಿಷನ್‌ ಲಾಕ್‌ಡೌನ್‌; ಭಾರತದ ವಿರುದ್ಧ ಖಲಿಸ್ಥಾನಿ ಉಗ್ರ ಪನ್ನುನ್‌ ಮತ್ತೆ ಕ್ಯಾತೆ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

Amit Shah

FIR ನಿಂದ ಅಮಿತ್‌ ಶಾ ಹೆಸರು ಕೈಬಿಟ್ಟ ಪೊಲೀಸರು

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

NIA (2)

ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.