ಕಾರಿಗೆ ಕಂಟೈನರ್‌ ಲಾರಿ ಢಿಕ್ಕಿ : ಓರ್ವ ಸಾವು, ಮೂವರು ಗಂಭೀರ

Team Udayavani, Jun 22, 2023, 5:52 AM IST

ARANTHODU ACCIDENT

ಸುಳ್ಯ/ಅರಂತೋಡು: ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಕಾರಿಗೆ ಕಂಟೈನರ್‌ ಲಾರಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ಸುಳ್ಯ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್‌ ಲಾರಿ ಬ್ರೇಕ್‌ ವೈಫ‌ಲ್ಯಗೊಂಡು ಮುಂದೆ ಹೋಗುತ್ತಿದ್ದ ಕಾರಿಗೆ ಢಿಕ್ಕಿಯಾಗಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಬೆಂಗಳೂರಿನ ರವಿ ಮೃತಪಟ್ಟಿದ್ದು, ಲಾರಿ ಚಾಲಕ ಸೇರಿದಂತೆ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಐವರು ಇದ್ದರು. ಇವರು ಬೆಂಗಳೂರಿನಿಂದ ಮೈಸೂರು ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಲಾರಿ ಚಾಲಕ ಮಂಗಳೂರಿನ ಕುಳಾç ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಚಂದ್ರಶೇಖರ, ನಿತಿನ್‌ ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ಜಗದೀಶ್‌, ಹರ್ಷ ಗಾಯಗೊಂಡಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಹಾಗೂ ಕಂಟೈನರ್‌ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.