ಅದ್ಭುತ ಅವಕಾಶ ತಪ್ಪಿಸಿಕೊಂಡರು..: ಟೆಸ್ಟ್ ತಂಡದ ಬಗ್ಗೆ ಗಾವಸ್ಕರ್ ಅಸಮಾಧಾನ

Team Udayavani, Jun 24, 2023, 11:17 AM IST

ಅದ್ಭುತ ಅವಕಾಶ ತಪ್ಪಿಸಿಕೊಂಡರು..: ಟೆಸ್ಟ್ ತಂಡದ ಬಗ್ಗೆ ಗಾವಸ್ಕರ್ ಅಸಮಾಧಾನ

ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಅವರನ್ನು ಕೈ ಬಿಡಲಾಗಿದೆ. ಜಯದೇವ್ ಉನಾದ್ಕತ್ ಮತ್ತು ಡೆಲ್ಲಿ ವೇಗಿ ಮಕೇಶ್ ಕುಮಾರ್ ಅವರನ್ನು ಟೆಸ್ಟ್ ತಂಡಕ್ಕೆ ಕರೆಯಲಾಗಿದೆ.

ಎರಡು ಪಂದ್ಯಗಳಿಗೆ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್ ಅವರನ್ನು ಸೇರಿಸಲಾಗಿದ್ದರೂ, ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಅಕ್ಷರ್ ಪಟೇಲ್ ಅವರನ್ನು ಮುಂದುವರಿಸಲಾಗಿದೆ.

ಇದನ್ನೂ ಓದಿ:ಮಗನನ್ನು ಅಪಹರಿಸಿದ ತಂದೆ ಪೊಲೀಸ್‌ ಬಲೆಗೆ

ಟೆಸ್ಟ್ ತಂಡದ ಆಯ್ಕೆಯ ಬಗ್ಗೆ ಮಾಜಿ ಅಟಗಾರ ಸುನಿಲ್ ಗಾವಸ್ಕರ್ ಅಸಮಾಧಾನ ಹೊರ ಹಾಕಿದ್ದಾರೆ. ಇದೇ ವರ್ಷದಲ್ಲಿ ಏಕದಿನ ವಿಶ್ವಕಪ್ ನಡೆಯಲಿರುವ ಕಾರಣ ಸೀನಿಯರ್ ಆಟಗಾರರಿಗೆ ಟೆಸ್ಟ್ ನಿಂದ ವಿಶ್ರಾಂತಿ ಕೊಡಬೇಕಿದೆ ಎಂದಿದ್ದಾರೆ.

“ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಮುಗಿದಿದೆ. ಈಗ ಮುಂದಿನ ದೊಡ್ಡ ವಿಷಯವೆಂದರೆ ಅಕ್ಟೋಬರ್‌ ನಲ್ಲಿ ನಡೆಯುವ ವಿಶ್ವಕಪ್. ಆದ್ದರಿಂದ ಸೀನಿಯರ್ ಗಳಿಗೆ ಟೆಸ್ಟ್ ಕ್ರಿಕೆಟ್‌ ನಿಂದ ಸಂಪೂರ್ಣ ವಿರಾಮ ನೀಡಬೇಕೆಂದು ನಾನು ಬಯಸುತ್ತೇನೆ. ಈಗ ವೈಟ್ ಬಾಲ್ ಕ್ರಿಕೆಟ್ ಬಗ್ಗೆ ಮಾತ್ರ ನೋಡಿ, ರೆಡ್ ಬಾಲ್ ಕ್ರಿಕೆಟ್ ಅಲ್ಲ. ವಿಶ್ವಕಪ್ ಆಡುವುದು ಖಚಿತವಾಗಿರುವ ಅವರಿಗೆ ಸಂಪೂರ್ಣ ವಿರಾಮ ನೀಡಿ. ಅವರು 3-4 ತಿಂಗಳಿಂದ ತಡೆರಹಿತ ಕ್ರಿಕೆಟ್ ಆಡುತ್ತಿದ್ದಾರೆ. ಅವರಿಗೆ ವಿರಾಮ ಸಿಕ್ಕಿರಲಿಲ್ಲ” ಎಂದು ಹೇಳಿದರು.

“ಪ್ರತಿಯೊಬ್ಬ ಹಿರಿಯ ಆಟಗಾರರಿಗೆ ವಿರಾಮ ನೀಡಿ ಇನ್ನೂ ಕೆಲವು ಕಿರಿಯ ಆಟಗಾರರನ್ನು ಆಡಿಸಿದ್ದರೆ, ಅದು ಭಾರತೀಯ ಕ್ರಿಕೆಟ್‌ ಗೆ ಉತ್ತಮಾವುದದನ್ನೇ ಮಾಡುತ್ತಿತ್ತು. ಆದರೆ ಅದು ಆಗಲಿಲ್ಲ. ಅದ್ಭುತ ಅವಕಾಶವನ್ನು ಕಳೆದುಕೊಂಡಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ಟಾಪ್ ನ್ಯೂಸ್

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RIshab Panth

RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

PBKS vs RR: ಎರಡನೇ ತವರಲ್ಲಿ ಪ್ಲೇ ಆಫ್ಗೆ ಕಾದಿದೆ ರಾಜಸ್ಥಾನ್‌ ರಾಯಲ್ಸ್‌

PBKS vs RR: ಎರಡನೇ ತವರಲ್ಲಿ ಪ್ಲೇ ಆಫ್ಗೆ ಕಾದಿದೆ ರಾಜಸ್ಥಾನ್‌ ರಾಯಲ್ಸ್‌

Head Coach: BCCI keen on roping Stephen Fleming

Head Coach: ಫ್ಲೆಮಿಂಗ್‌ ಮೇಲೆ ಬಿಸಿಸಿಐ ಒಲವು?

T20 World Cup: India to play semifinal in Guyana if they reach semis

T20 World Cup: ಭಾರತ ಉಪಾಂತ್ಯಕ್ಕೇರಿದರೆ ಗಯಾನದಲ್ಲಿ ಪಂದ್ಯ

Border-Gavaskar series: Special seat for Indians

Border-Gavaskar series: ಭಾರತೀಯರಿಗೆ ವಿಶೇಷ ಆಸನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.