Top 50 ಯೂಟ್ಯೂಬರ್ ಗಳ ಜೊತೆ ಸಚಿವ ಪಿಯೂಷ್ ಗೋಯಲ್ ಸಂವಾದ

Team Udayavani, Jun 25, 2023, 7:02 PM IST

Top 50 ಯೂಟ್ಯೂಬರ್ ಗಳ ಜೊತೆ ಸಚಿವ ಪಿಯೂಷ್ ಗೋಯಲ್ ಸಂವಾದ

ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಕರಕುಶಲ ವಸ್ತುಗಳನ್ನು ಜನಪ್ರಿಯಗೊಳಿಸುವುದು, ಧಾನ್ಯಗಳ ಪ್ರಯೋಜನಗಳು ಮತ್ತು ಗ್ರಾಹಕರ ಜಾಗೃತಿಯಂತಹ ವಿವಿಧ ವಿಷಯಗಳ ಕುರಿತು ಭಾರತದ 50 ಕ್ಕೂ ಹೆಚ್ಚು ಯೂಟ್ಯೂಬರ್‌ಗಳೊಂದಿಗೆ ಸಂವಾದ ನಡೆಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೂನ್ 23 ರಂದು ಸಂವಾದ ನಡೆಸಲಾಯಿತು.

ಚರ್ಚೆಯಲ್ಲಿ ಭಾಗವಹಿಸಿದ ಯೂಟ್ಯೂಬರ್‌ಗಳಲ್ಲಿ ವಿವೇಕ್ ಬಿಂದ್ರಾ, ಗೌರವ್ ಚೌಧರಿ (ತಾಂತ್ರಿಕ ಗುರೂಜಿ), ವಿರಾಜ್ ಶೇತ್ (ಮಾಂಕ್ ಎಂಟರ್‌ ಟೈನ್‌ ಮೆಂಟ್ ಸಹ-ಸಂಸ್ಥಾಪಕ), ಗಣೇಶ್ ಪ್ರಸಾದ್ (ಥಿಂಕ್ ಸ್ಕೂಲ್), ಶ್ಲೋಕ್ ಶ್ರೀವಾಸ್ತವ (ಟೆಕ್ ಬರ್ನರ್), ಪ್ರಫುಲ್ ಬಿಲ್ಲೂರ್ (ಎಂಬಿಎ ಚಾಯ್ ವಾಲಾ), ಮತ್ತು ಅನುಷ್ಕಾ ರಾಥೋಡ್ (ಅನುಷ್ಕಾ ರಾಥೋಡ್ ಫಿನಾನ್ಸ್) ಮತ್ತಿತರರ ಜೊತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಸಂವಾದ ನಡೆಸಿದರು.

ಇದನ್ನೂ ಓದಿ:ಟರ್ಕಿ, ಅರೇಬಿಕ್‌, ಪಾಕಿಸ್ತಾನದ ಉಪಕರಣಗಳೊಂದಿಗೆ ‘ಬ್ಲಿಂಕ್’ ರೇ-ರೆಕಾರ್ಡಿಂಗ್

ಸಚಿವ ಪಿಯೂಷ್ ಗೋಯಲ್ ಅವರು ಭಾರತದಲ್ಲಿ ಉನ್ನತ ಯೂಟ್ಯೂಬರ್‌ ಗಳ ಆಸಕ್ತಿದಾಯಕ ಗುಂಪಿನೊಂದಿಗೆ ‘ಸಂಪರ್ಕ್ ಸೆ ಸಂವಾದ್’ ಎಂಬ ಫಲಪ್ರದ ಸಂವಾದವನ್ನು ನಡೆಸಿದರು ಎಂದು ಸಚಿವಾಲಯ ಹೇಳಿದೆ.

ಗ್ರಾಹಕರ ಜಾಗೃತಿ ಮತ್ತು ರಕ್ಷಣೆ (ನಕಲಿ ವೆಬ್‌ಸೈಟ್‌ಗಳ ಮೇಲೆ ವಿಶೇಷ ಗಮನ), ಸೈಬರ್ ಭದ್ರತೆ, ಪ್ರವಾಸೋದ್ಯಮವನ್ನು ಉತ್ತೇಜಿಸುವ ಮಾರ್ಗಗಳು, ಕೈಮಗ್ಗ ಮತ್ತು ಕರಕುಶಲ ವಸ್ತುಗಳನ್ನು ಜನಪ್ರಿಯಗೊಳಿಸುವುದು ಮತ್ತು ಧಾನ್ಯಗಳ ಪ್ರಯೋಜನಗಳ ಕುರಿತು ಹೆಚ್ಚಿನ ಕಂಟೆಟ್ ಮಾಡಿವ ಬಗ್ಗೆ ಸಂವಾದದ ಸಮಯದಲ್ಲಿ ಚರ್ಚಿಸಲಾಗಿದೆ.

ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಸೇರಿದಂತೆ ಐದು ನಿರ್ಣಯಗಳನ್ನು ಮತ್ತಷ್ಟು ಪ್ರಚಾರ ಮಾಡಲು ಯೂಟ್ಯೂಬರ್ ಗಳನ್ನು ಸಚಿವರು ಆಹ್ವಾನಿಸಿದರು.

ಟಾಪ್ ನ್ಯೂಸ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Kollywood Actor: ದಳಪತಿ ವಿಜಯ್‌ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್‌ ನಟ?

Kollywood Actor: ದಳಪತಿ ವಿಜಯ್‌ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್‌ ನಟ?

World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?

World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

Patanjali Ads Case: ಬಾಬಾ ರಾಮದೇವ್ ಪ್ರಭಾವಿ ಹೌದು, ಆದರೆ…..: ಸುಪ್ರೀಂ ಕೋರ್ಟ್

Patanjali Ads Case: ಬಾಬಾ ರಾಮದೇವ್ ಪ್ರಭಾವಿ ಹೌದು, ಆದರೆ…..: ಸುಪ್ರೀಂ ಕೋರ್ಟ್

4-panaji

Panaji: ಭಾರೀ ಮಳೆಗೆ ಮೇಲ್ಸೇತುವೆಯ ಸ್ಲ್ಯಾಬ್‍ ಕುಸಿತ; ಸ್ಥಳೀಯರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

8-hostel-life

Hostel life: ಹಾಸ್ಟೆಲ್‌ ಜೀವನ ಮಧುರ ನೆನಪುಗಳ ಸಮ್ಮಿಲನ

7-uv-fusion

Youth power: ಯುವಶಕ್ತಿ ದೇಶದ ಸಮೃದ್ಧಿಯ ಸಂಕೇತ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.