ಮೊದಲು ಹಿಂದೂಗಳಿಗೆ ‘ಏಕರೂಪ ನಾಗರಿಕ ಸಂಹಿತೆ’ ಅನ್ವಯಿಸಿ: ಮೋದಿ ಹೇಳಿಕೆಗೆ ಡಿಎಂಕೆ ತಿರುಗೇಟು

Team Udayavani, Jun 28, 2023, 1:08 PM IST

ಮೊದಲು ಹಿಂದೂಗಳಿಗೆ ‘ಏಕರೂಪ ನಾಗರಿಕ ಸಂಹಿತೆ’ ಅನ್ವಯಿಸಿ: ಮೋದಿ ಹೇಳಿಕೆಗೆ ಡಿಎಂಕೆ ತಿರುಗೇಟು

ಚೆನ್ನೈ: ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿರುವ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಇದನ್ನು ಮೊದಲು ಹಿಂದೂಗಳಿಗೆ ಅನ್ವಯಿಸಬೇಕು ಎಂದು ಹೇಳಿದೆ.

ಇದನ್ನು ಮೊದಲು ಹಿಂದೂ ಧರ್ಮಕ್ಕೆ ಜಾರಿಗೊಳಿಸಬೇಕು ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

“ಏಕರೂಪ ನಾಗರಿಕ ಸಂಹಿತೆಯನ್ನು ಮೊದಲು ಹಿಂದೂ ಧರ್ಮದಲ್ಲಿ ಪರಿಚಯಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೆ ದೇಶದ ಯಾವುದೇ ದೇವಾಲಯದಲ್ಲಿ ಪೂಜೆ ಮಾಡಲು ಅವಕಾಶ ನೀಡಬೇಕು” ಎಂದು ಇಳಂಗೋವನ್ ಹೇಳಿದರು.

ಇದನ್ನೂ ಓದಿ:ಸುದೀಪ್ ಸೋದರಳಿಯನ ಗ್ರ್ಯಾಂಡ್ ಎಂಟ್ರಿ

“ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿರುವುದರಿಂದ ನಮಗೆ ಯುಸಿಸಿ ಬೇಡ” ಎಂದು ಇಳಂಗೋವನ್ ಹೇಳಿದ್ದಾರೆ.

ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಮತ್ತು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಭಾಗವಾಗಿದೆ ಎಂದು ಪ್ರಧಾನಿ ಮೋದಿ ಮಂಗಳವಾರ ಮಧ್ಯಪ್ರದೇಶದಲ್ಲಿ ಹೇಳಿದ್ದರು.

“ಇಂದು ಜನರನ್ನು ಯುಸಿಸಿ ಹೆಸರಿನಲ್ಲಿ ಪ್ರಚೋದಿಸಲಾಗುತ್ತಿದೆ. ದೇಶವು ಎರಡು ಕಾನೂನು ಮೇಲೆ ಹೇಗೆ ನಡೆಯುತ್ತದೆ? ಸಂವಿಧಾನವು ಸಮಾನ ಹಕ್ಕುಗಳ ಬಗ್ಗೆ ಮಾತನಾಡುತ್ತದೆ. ಯುಸಿಸಿ ಜಾರಿಗೆ ತರಲು ಸುಪ್ರೀಂ ಕೋರ್ಟ್‌ನಲ್ಲೂ ಕೇಳಿದೆ. ಈ ವಿರೋಧ ಮಾಡುವ ಜನರು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.