ಭಾರತ- ಐರ್ಲೆಂಡ್ ಸರಣಿಯ ವೇಳಾಪಟ್ಟಿ ಬಿಡುಗಡೆ: ಮೂರು ಟಿ20 ಪಂದ್ಯ ಆಡಲಿದೆ ಭಾರತ


Team Udayavani, Jun 28, 2023, 2:13 PM IST

ಭಾರತ- ಐರ್ಲೆಂಡ್ ಸರಣಿಯ ವೇಳಾಪಟ್ಟಿ ಬಿಡುಗಡೆ: ಮೂರು ಟಿ20 ಪಂದ್ಯ ಆಡಲಿದೆ ಭಾರತ

ಮುಂಬೈ: ಭಾರತ ತಂಡದ ಐರ್ಲೆಂಡ್ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದೆ. ಐರ್ಲೆಂಡ್ ನಲ್ಲಿ ಭಾರತ ತಂಡವು ಮೂರು ಟಿ20 ಪಂದ್ಯಗಳನ್ನು ಆಡಲಿದ್ದು, ಆಗಸ್ಟ್ 18ರಿಂದ 23ರವರೆಗೆ ಪಂದ್ಯಗಳು ನಡೆಯಲಿದೆ.

“12 ತಿಂಗಳ ಅಂತರದಲ್ಲಿ ಎರಡನೇ ಬಾರಿ ಭಾರತ ತಂಡವನ್ನು ನಮ್ಮ ನೆಲಕ್ಕೆ ಆಹ್ವಾನಿಸಲು ನಮಗೆ ಸಂತಸವಾಗುತ್ತಿದೆ” ಎಂದು ಕ್ರಿಕೆಟ್ ಐರ್ಲೆಂಡ್‌ ನ ಮುಖ್ಯ ಕಾರ್ಯನಿರ್ವಾಹಕ ವಾರೆನ್ ಡ್ಯೂಟ್ರೋಮ್ ಹೇಳಿದ್ದಾರೆ.

ಮೂರು ಟೆಸ್ಟ್‌ಗಳು ಮತ್ತು ಐದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಒಳಗೊಂಡಿರುವ ವೆಸ್ಟ್ ಇಂಡೀಸ್‌ ಸರಣಿಗೆ ಮುಂದಿನ ತಿಂಗಳು ಪ್ರವಾಸ ಕೈಗೊಳ್ಳಲಿರುವ ಭಾರತವು ಬಳಿಕ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದೆ.

ಇದನ್ನೂ ಓದಿ:ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

ಸರಣಿಯ ಮೂರು ಟಿ20 ಪಂದ್ಯಗಳೂ ಮಲಾಹೈಡ್ ನಲ್ಲಿ ನಡೆಯಲಿದೆ. ಆಗಸ್ಟ್ 18, 20, 23 ರಂದು ಪಂದ್ಯಗಳು ನಡೆಯಲಿದೆ.

ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಐದು ಟಿ20 ಪಂದ್ಯಗಳನ್ನು ಆಡಲಿದೆ. ಇದರ ಬಳಿಕ ಐರ್ಲೆಂಡ್ ಗೆ ತೆರಳಲಿದೆ. ಹಾರ್ದಿಕ್ ಪಾಂಡ್ಯ ಬಹುತೇಕ ಭಾರತ ತಂಡದ ನಾಯಕತ್ವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಪ್ರಜೆಗಳಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

Paris Olympics: ಟೇಬಲ್‌ ಟೆನಿಸ್‌; ಶರತ್‌, ಮಣಿಕಾ ನೇತೃತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು

Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.