NCP ಯಲ್ಲಿ ಬದಲಾವಣೆಯಾಗಬೇಕಾಗಿತ್ತು ಆದರೆ… ;ಶಾಕ್ ನಲ್ಲಿ ಶರದ್ ಪವಾರ್

ಭ್ರಷ್ಟಾಚಾರದ ಎಲ್ಲಾ ಆರೋಪಗಳನ್ನು ತೆರವುಗೊಳಿಸಿರುವುದು ಸ್ಪಷ್ಟವಾಗಿದೆ...

Team Udayavani, Jul 2, 2023, 4:56 PM IST

1-asdas-d

ಮುಂಬಯಿ : ಎನ್ ಸಿಪಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿತ್ತು ಆದರೆ ಅದಕ್ಕೂ ಮೊದಲು ಕೆಲವು ನಾಯಕರು ವಿಭಿನ್ನ ನಿಲುವು ತಳೆದಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿಕೆ ನೀಡಿದ್ದಾರೆ.

ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಎನ್ ಡಿಎ ಪಾಳಯಕ್ಕೆ ಬೆಂಬಲ ನೀಡಿ ಡಿಸಿಎಂ ಮತ್ತು ಇತರ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ “ನನ್ನ ಕೆಲವು ಸಹೋದ್ಯೋಗಿಗಳು ವಿಭಿನ್ನ ನಿಲುವು ತಳೆದಿದ್ದಾರೆ. ಜುಲೈ 6 ರಂದು ನಾನು ಎಲ್ಲಾ ನಾಯಕರ ಸಭೆಯನ್ನು ಕರೆದಿದ್ದೆ, ಅಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿ ಪಕ್ಷದೊಳಗೆ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿತ್ತು ಆದರೆ ಅದಕ್ಕೂ ಮೊದಲು ಕೆಲವು ನಾಯಕರು ಈ ರೀತಿಯ ನಿಲುವು ತಳೆದಿದ್ದಾರೆ” ಎಂದು ಹೇಳಿದರು.

ಎರಡು ದಿನಗಳ ಹಿಂದೆ ಎನ್‌ಸಿಪಿ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು.ಎನ್‌ಸಿಪಿ ಮುಗಿದ ಪಕ್ಷ ಎಂದು ಎರಡು ವಿಷಯಗಳನ್ನು ಹೇಳಿದ್ದರು. ನೀರಾವರಿ ದೂರು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಪ್ರಸ್ತಾಪಿಸಿದರು. ನನ್ನ ಕೆಲವು ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸ ತಂದಿದೆ. ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾಗುವ ಮೂಲಕ ಎಲ್ಲಾ ಆರೋಪಗಳನ್ನು ತೆರವುಗೊಳಿಸಿರುವುದು ಸ್ಪಷ್ಟವಾಗಿದೆ. ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಶರದ್ ಪವಾರ್ ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

3

ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

1-wqewqewq

Nikhil Kamath; ಮಕ್ಕಳಿಗಾಗಿ 20 ವರ್ಷ ಹಾಳು ಮಾಡಲು ಸಿದ್ಧ ಇಲ್ಲ

1-wqeewq

Mumbai; ಮೊದಲ ಮಳೆಯ ಭಾರೀ ಅವಾಂತರ: 8 ಮಂದಿ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

3

ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Mumbai: ಹೋರ್ಡಿಂಗ್‌ ಕುಸಿತು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.