IMD ಆರು ದಿನಗಳ ಮುಂಚಿತವಾಗಿ ಇಡೀ ದೇಶವನ್ನು ಆವರಿಸಿದ ಮಾನ್ಸೂನ್

ಜೂನ್‌ನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ...

Team Udayavani, Jul 2, 2023, 7:16 PM IST

Rain 2

ಹೊಸದಿಲ್ಲಿ: ನೈಋತ್ಯ ಮಾನ್ಸೂನ್ ಸಾಮಾನ್ಯ ದಿನಾಂಕಕ್ಕಿಂತ ಆರು ದಿನಗಳ ಮೊದಲು ಭಾನುವಾರ ಇಡೀ ದೇಶವನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಉಳಿದ ಭಾಗಗಳಲ್ಲಿ ಮಾನ್ಸೂನ್ ಮಳೆ ಮುಂದುವರೆದಿದೆ ಎಂದು ತಿಳಿಸಿದೆ.

ಶುಕ್ರವಾರ, ಹವಾಮಾನ ಇಲಾಖೆ ಪೂರ್ವ ಉತ್ತರ ಪ್ರದೇಶ ಮತ್ತು ದಕ್ಷಿಣ ಬಿಹಾರದ ಭಾಗಗಳನ್ನು ಹೊರತುಪಡಿಸಿ ದೇಶಾದ್ಯಂತ ಜುಲೈನಲ್ಲಿ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಹೇಳಿತ್ತು.

ಜುಲೈ 8 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ ಭಾನುವಾರ ಇಡೀ ದೇಶವನ್ನು ಮಾನ್ಸೂನ್ ಆವರಿಸಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜೂನ್‌ನಲ್ಲಿ 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಳೆಯ ಕೊರತೆಯನ್ನು ಪಡೆದಿವೆ, ಬಿಹಾರ ಮತ್ತು ಕೇರಳದಲ್ಲಿ ಅನುಕ್ರಮವಾಗಿ 69% ಮತ್ತು 60% ನಷ್ಟು ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದ ಕೊರತೆ ವರದಿ ಮಾಡಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡ್, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಕೆಲವು ರಾಜ್ಯಗಳು ನೈಋತ್ಯ ಮಾನ್ಸೂನ್ ಋತುವಿನ ಮೊದಲ ತಿಂಗಳ ಜೂನ್‌ನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ಪಡೆದಿವೆ.

“ಜುಲೈ ನಲ್ಲಿ ಒಟ್ಟಾರೆಯಾಗಿ ದೇಶದಾದ್ಯಂತ ಸರಾಸರಿ ಮಾಸಿಕ ಮಳೆಯು ಸಾಮಾನ್ಯವಾಗಿರಲಿದೆ (94 ರಿಂದ 106 ರಷ್ಟು LPA)  ಬಹುಶಃ ಸಾಮಾನ್ಯಕ್ಕಿಂತ ಧನಾತ್ಮಕ ಭಾಗವಾಗಿದೆ” ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

1971-2020 ರ ದತ್ತಾಂಶದ ಆಧಾರದ ಮೇಲೆ ಜುಲೈನಲ್ಲಿ ದೇಶದಾದ್ಯಂತ ದೀರ್ಘಾವಧಿಯ ಸರಾಸರಿ (LPA) ಮಳೆಯು ಸುಮಾರು 280.4 ಮಿಮೀ ಆಗಿದೆ.

ಟಾಪ್ ನ್ಯೂಸ್

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

Compensation: ಮಳೆ ಆಧಾರಿತ ಬೆಳೆಗಳಿಗೂ ಪರಿಹಾರಧನ; ಸಚಿವ ಕೃಷ್ಣ ಬೈರೇಗೌಡ

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.