Viral Video: ಕೇದರನಾಥದ ಎದುರು ಪ್ರೇಮನಿವೇದನೆ- ವಿಡಿಯೊ ವೈರಲ್‌


Team Udayavani, Jul 3, 2023, 7:29 AM IST

kedarnath

ಡೆಹ್ರಾಡೂನ್‌: ವಿಶ್ವ ಪ್ರಸಿದ್ಧ ತೀರ್ಥ ಕ್ಷೇತ್ರ ಕೇದರನಾಥ ದೇಗುಲದ ಎದುರು ಮಹಿಳೆಯೊಬ್ಬರು ತನ್ನ ಹುಡುಗನಿಗೆ ಲವ್‌ ಪ್ರಪೋಸ್‌ ಮಾಡಿದ ಘಟನೆಯ ವಿಡಿಯೊ ವೈರಲ್‌ ಆಗಿದೆ. ವಿಡಿಯೊದಲ್ಲಿ, ಹಳದಿ ಬಣ್ಣದ ಸಾಂಪ್ರದಾಯಿಕ ದಿರಿಸಿನಲ್ಲಿರುವ ಇಬ್ಬರು ಜೋಡಿಗಳು ಕೇದಾರನಾಥ ದೇಗುಲದ ಎದುರು ನಿಂತಿದ್ದಾರೆ.

ಈ ವೇಳೆ ಮಹಿಳೆ, ಆತನಿಗೆ ಗೊತ್ತಿಲ್ಲದಂತೆ ಆತನ ಮುಂದೆ ಮುಂಡಿಯೂರಿ ಚಿನ್ನದ ಉಂಗುರ ನೀಡಿ ಪ್ರಪೋಸ್‌ ಮಾಡುತ್ತಾಳೆ. ನಂತರ ಇಬ್ಬರು ಪರಸ್ಪರ ಅಪ್ಪಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಧಾರ್ಮಿಕ ಕ್ಷೇತ್ರದಲ್ಲಿ ನಾಗರಿಕರು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿಯಬೇಕು. ಈ ರೀತಿಯ ಪವಿತ್ರ ಕ್ಷೇತ್ರಗಳಲ್ಲಿ ಭಕ್ತಿಯೇ ಪ್ರಮುಖವಾಗಿರಬೇಕು ಎಂದು ಅನೇಕ ನೆಟ್ಟಿಗರು ಯುವ ಜನರಿಗೆ ಸಲಹೆ ನೀಡಿದ್ದಾರೆ.

 

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಕೊನೆಗೂ ಮದುವೆ ವಿಚಾರದಲ್ಲಿ ಮೌನ ಮುರಿದ ರಾಹುಲ್

Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

1-aaaa

UP; ಪತ್ನಿಯನ್ನು ಇಬ್ಬರು ಪುರುಷರೊಂದಿಗೆ ಹೋಟೆಲ್ ರೂಮ್ ನಲ್ಲಿ ಕಂಡ ವೈದ್ಯ!; ರಾದ್ದಾಂತ

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.