ಪಣಜಿ: ವೆರ್ಣಾ ಪೊಲೀಸರ ಕಾರ್ಯಾಚರಣೆ… ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ
Team Udayavani, Jul 6, 2023, 7:09 PM IST
ಪಣಜಿ: ಗೋವಾದ ವೆರ್ಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಸ್ಕೂಟರ್ ಕಳ್ಳನನ್ನು ಬಂಧಿಸಿದ್ದಾರೆ. ಸೊಹೈಲ್ ಫಿರೋಜ್ ಶೇಖ್ (19 ವರ್ಷ, ಕರ್ನಾಟಕ), ಬಲರಾಮ್ ಶಂಕದ್ ದಾಸ್ (22 ವರ್ಷ, ಪಶ್ಚಿಮ ಬಂಗಾಳ) ಈ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವೆರ್ಣಾ ಪೋಲಿಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಪ್ರಸ್ತುತ ವೆರ್ಣಾದಲ್ಲಿ ವಾಸಿಸುತ್ತಿದ್ದರು. ವಿವಿಧೆಡೆ ಮೂರು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದರು. 2 ಆಕ್ಸೆಸ್ ಮತ್ತು 1 ಆಕ್ಟಿವಾ. ಈ ಮೂರು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಪೊಲೀಸರು ಕಳ್ಳರಿಗಾಗಿ ಹುಡುಕಾಟ ನಡೆಸಿದ್ದರು. ಅದಕ್ಕಾಗಿ ವೆರ್ಣಾ ಪೊಲೀಸರು ಆರೋಪಿಗಳ ಸೆರೆಗೆ ಬಲೆ ಬೀಸಿದ್ದರು. ಪೊಲೀಸರು ಬಲೆ ಬೀಸಿ ಶಂಕಿತ ಕಳ್ಳರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಇವರಿಂದ ಇತರ ದ್ವಿಚಕ್ರ ವಾಹನ ಕಳವು ಪ್ರಕರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಎ ಕುತ್ಕೋ ಮಾರಾಯ..!;ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್ ಗೆ ಸ್ಪೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು