Delhi ಪ್ರವಾಹ ಬಿಜೆಪಿ ನಡೆಸಿದ ಪಿತೂರಿಯಿಂದ ಸಂಭವಿಸಿದೆ: ಆಪ್ ಆರೋಪ


Team Udayavani, Jul 15, 2023, 4:19 PM IST

1-qwwqweqe

ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ಹರಿಯಾಣ ಸರಕಾರವು ಉದ್ದೇಶಪೂರ್ವಕವಾಗಿ ರಾಷ್ಟ್ರ ರಾಜಧಾನಿ ಕಡೆಗೆ ನೀರು ಬಿಡುವುದರಿಂದ ನಗರದಲ್ಲಿ ಪ್ರವಾಹ ಉಂಟಾಗಿದೆ ಎಂದು ದೆಹಲಿ ಸಂಪುಟ ಸಚಿವ ಸೌರಭ್ ಭಾರದ್ವಾಜ್ ಶನಿವಾರ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, ಕಳೆದ 3-4 ದಿನಗಳಲ್ಲಿ ದೆಹಲಿಯಲ್ಲಿ ಮಳೆಯಾಗಿಲ್ಲ, ಆದರೂ ಯಮುನಾದಲ್ಲಿ ನೀರಿನ ಮಟ್ಟ 208.66 ಮೀಟರ್ ತಲುಪಿದೆ ಎಂದರು.

ಹತ್ನಿಕುಂಡ್ ಬ್ಯಾರೇಜ್‌ನಿಂದ ನೀರನ್ನು ಪಶ್ಚಿಮ ಕಾಲುವೆ, ಪೂರ್ವ ಕಾಲುವೆ ಮತ್ತು ಯಮುನಾ ಎಂಬ ಮೂರು ಕಾಲುವೆಗಳಿಂದ ಬಿಡುಗಡೆ ಮಾಡಲಾಗುತ್ತದೆ. ಪಿತೂರಿಯ ಭಾಗವಾಗಿ, ಜುಲೈ 9 ಮತ್ತು 13 ರ ನಡುವೆ, ಯಮುನಾ ಕಾಲುವೆಯಿಂದ ದೆಹಲಿಗೆ ಮಾತ್ರ ನೀರು ಬಿಡಲಾಯಿತು. ಪಶ್ಚಿಮ ಮತ್ತು ಪೂರ್ವ ಕಾಲುವೆ ಮೂಲಕ ನೀರು ಬಿಟ್ಟಿಲ್ಲ’ ಎಂದು ದೂರಿದರು.

ಶುಕ್ರವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇದೇ ರೀತಿಯ ಆರೋಪಗಳನ್ನು ಮಾಡಿದ್ದರು. ಶನಿವಾರವೂ ಆಮ್ ಆದ್ಮಿ ಪಕ್ಷ ಹೊಸ ಆರೋಪ ಮಾಡಿರುವ ಬಗ್ಗೆ ಬಿಜೆಪಿಯಿಂದ ಯಾವುದೇ ತತ್ ಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಟಾಪ್ ನ್ಯೂಸ್

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.