July 18 ರಂದು ಪ್ರಧಾನಿ ಮೋದಿ-ಅಜಿತ್ ಪವಾರ್ ಭೇಟಿ 


Team Udayavani, Jul 15, 2023, 5:53 PM IST

ಜು.18 ರಂದು ಪ್ರಧಾನಿ ಮೋದಿ-ಅಜಿತ್ ಪವಾರ್ ಭೇಟಿ 

ನಾಸಿಕ್: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ ಹೇಳಿದ್ದಾರೆ.

ಶುಕ್ರವಾರದಂದು ಪ್ರಮುಖ ಹಣಕಾಸು ಮತ್ತು ಯೋಜನಾ ಖಾತೆಯನ್ನು ಪಡೆದುಕೊಂಡಿರುವ ಪವಾರ್, ಜುಲೈ 2 ರಂದು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ನಾನು ಮತ್ತು ಇತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಚಿವರು ಖಾತೆಗಳ ಹಂಚಿಕೆಯಿಂದ ಸಂತೋಷವಾಗಿದ್ದಾರೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , “ನಾನು ಜು. 18 ರಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಅವರೊಂದಿಗೆ ಚರ್ಚಿಸುತ್ತೇನೆ. ಪ್ರಫುಲ್ ಪಟೇಲ್ ಮತ್ತು ನಾನು ಎನ್‌ಡಿಎ ಸಭೆಯಲ್ಲಿ ಭಾಗವಹಿಸುತ್ತೇವೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಶಿಂಧೆ ಬಣ ಹಣಕಾಸು ಖಾತೆಯನ್ನು ಬಿಟ್ಟುಕೊಡಲು ಸಿದ್ಧರಿಲ್ಲದ ಕಾರಣ, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸೂಚಿಸಲಾಗಿದೆ ಎಂದು ಸಂಜಯ್ ರಾವುತ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಪವಾರ್, “ನನಗೆ ಗೊತ್ತಿಲ್ಲ ಅನವಶ್ಯಕವಾಗಿ ವಾತಾವರಣವನ್ನು ಕೆಡಿಸುವ ಪ್ರಯತ್ನ ಇದಾಗಿದೆ.  ಖಾತೆ ಹಂಚಿಕೆಯಿಂದ ನಮಗೆ ಸಂತೋಷವಾಗಿದೆ” ಎಂದಿದ್ದಾರೆ.

ಸುಮಾರು 14 ಹುದ್ದೆಗಳು (ಸಚಿವ ಸಂಪುಟದಲ್ಲಿ) ಖಾಲಿಯಿದ್ದು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ಅವರ ಪರಮಾಧಿಕಾರ.ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಸೇರಿದಂತೆ ಸುಮಾರು ಐದು ವಿಷಯಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಮಹಾರಾಷ್ಟ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಆದೇಶ ನೀಡಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.