Goa ಜನರಿಗೆ ಕರೆಂಟ್ ಶಾಕ್; ಜುಲೈ 1ರಿಂದ ವಿದ್ಯುತ್ ದರ ಏರಿಕೆ

Team Udayavani, Jul 15, 2023, 6:09 PM IST

Goa ಜನರಿಗೆ ಕರೆಂಟ್ ಶಾಕ್; ಜುಲೈ 1ರಿಂದ ವಿದ್ಯುತ್ ದರ ಏರಿಕೆ

ಪಣಜಿ: ಈ ತಿಂಗಳಿನಿಂದ ವಿದ್ಯುತ್ ದರ ಏರಿಕೆಯಿಂದ ಗೋವಾ ವಿದ್ಯುತ್ ಗ್ರಾಹಕರು ಶಾಕ್ ಆಗಲಿದ್ದಾರೆ. ರಾಜ್ಯ ಸರ್ಕಾರವು ಗೃಹ ಮತ್ತು ಇತರ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 20 ಪೈಸೆಯಿಂದ 70 ಪೈಸೆಯಷ್ಟು ದರವನ್ನು ತಕ್ಷಣವೇ ಏರಿಕೆ ಮಾಡಿದೆ, ಇದರಿಂದ ಗೋವಾದಲ್ಲಿ ವಿದ್ಯುತ್ ದುಬಾರಿಯಾಗಲಿದೆ.

ಗೋವಾ ರಾಜ್ಯ ಮುಖ್ಯ ವಿದ್ಯುತ್ ಎಂಜಿನಿಯರ್ ಸ್ಟೀಫನ್ ಫೆನಾರ್ಂಡಿಸ್ ಈ ಆದೇಶ ಹೊರಡಿಸಿದ್ದಾರೆ. ಅದರಂತೆ, ಜುಲೈ ಬಿಲ್‍ನಿಂದ ಪ್ರಾರಂಭವಾಗುವ ಪ್ರತಿ ಬಿಲ್ಲಿಂಗ್ ಸೈಕಲ್‍ನಲ್ಲಿ ಬಳಕೆ ಮಾಡುವ  ಪ್ರತಿ ಯೂನಿಟ್ ಮೇಲೆ ಹೆಚ್ಚಿನ ಶುಲ್ಕವನ್ನು ವಿಧಿಸಲಾಗುತ್ತದೆ.

ಕಡಿಮೆ ಲೋಟೆನ್‍ಶನ್ ಗೃಹಬಳಕೆಯ, ಕೃಷಿ (ನೀರಾವರಿ) ಮತ್ತು ತಾತ್ಕಾಲಿಕ ಪೂರೈಕೆ ಸಂಪರ್ಕಗಳಿಗೆ ಯೂನಿಟ್‍ಗೆ 20 ಪೈಸೆ ವಿಧಿಸಲಾಗುತ್ತಿದೆ, ಕಡಿಮೆ ಲೋಡ್ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರು ಮತ್ತು ಕಡಿಮೆ ಒತ್ತಡದ ಹೋಟೆಲ್ ಉದ್ಯಮದ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 70 ಪೈಸೆ ವಿಧಿಸಲಾಗುತ್ತಿದೆ.

ಅಂತೆಯೇ, ಹೋಡಿರ್ಂಗ್‍ಗಳು ಮತ್ತು ಸೈನ್‍ಬೋರ್ಡ್‍ಗಳು, ತಾತ್ಕಾಲಿಕ ವಾಣಿಜ್ಯ ಸಂಪರ್ಕಗಳು ಮತ್ತು ಉದ್ಯಮದಲ್ಲಿನ ಹೈ ಟೆನ್ಷನ್ ಗ್ರಾಹಕರು ಮತ್ತು ಫೆರೋ ಮೆಟಲರ್ಜಿಕಲ್ ಪವರ್ ಇಂಟೆನ್ಸಿವ್ ಯುನಿಟ್‍ಗಳಿಗೆ ಪ್ರತಿ ಯೂನಿಟ್‍ಗೆ 70 ಪೈಸೆ ವಿಧಿಸಲಾಗುತ್ತದೆ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಯೊಂದಿಗೆ ಇದೀಗ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಕೂಡ ಶಾಕ್ ನೀಡಿದಂತಾಗಿದೆ.

ಟಾಪ್ ನ್ಯೂಸ್

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.