ಹಟ್ಟಿ ಚಿನ್ನದ ಗಣಿಗೆ 77ರ ಸಂಭ್ರಮ

Team Udayavani, Jul 17, 2023, 7:09 AM IST

HATTI GOLD MINES

ಹಳದಿ ಲೋಹದ ಹೊಳಪಿಗೆ ಎಲ್ಲಿಲ್ಲದ ಬೇಡಿಕೆ. ದೇಶದ ಏಕೈಕ ಚಿನ್ನದ ಗಣಿ ಫ‌ಸಲು ತೆಗೆಯುವ ಕಣಜ ಇರುವುದು ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿಯಲ್ಲಿ. ಇಂಥ ಬಂಗಾರದ ಗಣಿಗೆ ಈಗ 77ರ ಸಂಭ್ರಮ. ಕಳೆದ ಏಳೂವರೆ ದಶಕಗಳಿಂದ ನಿರಂತರವಾಗಿ ಚಿನ್ನ ಉತ್ಪಾದಿಸಿಕೊಂಡು ಬರುತ್ತಿರುವ ಈ ಸಂಸ್ಥೆ ನಾಡಿನ ಹೆಮ್ಮೆಯಲ್ಲೊಂದು.

ಆರಂಭವಾಗಿದ್ದು ಯಾವಾಗ?
ಹಟ್ಟಿ ಪಟ್ಟಣದಲ್ಲಿ 1947, ಜು.7ರಂದು ಚಿನ್ನದಗಣಿ ಕಂಪನಿ ಶುರುವಾಯಿತು. 1956ರಲ್ಲಿ ದಿ ಹಟ್ಟಿ ಗೋಲ್ಡ್‌ ಮೈನ್ಸ್‌ ಕಂಪನಿ’ ಎಂದು ಮರು ನಾಮಕರಣ ಮಾಡಲಾಯಿತು. ಜು.8ಕ್ಕೆ 76 ವರ್ಷ ಪೂರೈಸಿ ಮುನ್ನುಗ್ಗುತ್ತಿದೆ. ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಗಣಿ ಕಂಪನಿ ಜಾಗತಿಕ ಸ್ವರ್ಣ ಕೌನ್ಸಿಲ್‌ನ ಸದಸ್ಯತ್ವ ಪಡೆದ ದೇಶದ ಮೊದಲ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವುದು ವಿಶೇಷ. ಕೆಜಿಎಫ್ ಅಸ್ತಿತ್ವ ಕಳೆದುಕೊಂಡಿದ್ದರೂ ಹಟ್ಟಿ ಮಾತ್ರ ತನ್ನ ಖದರ್‌ ಇನ್ನೂ ಉಳಿಸಿಕೊಂಡಿದೆ.

3, 200 ಅಡಿಗಳಿಗೂ ಆಳ
ಪ್ರತಿ 100 ಅಡಿ ಆಳದಲ್ಲಿ ಅದಿರು ಅಗೆದು ಸಂಸ್ಕರಣೆ ಮಾಡಿಕೊಂಡು ಬರುತ್ತಿದ್ದು, ಈಗ ಸರಿಸುಮಾರು 3, 200 ಅಡಿ ಆಳಕ್ಕಿಂತ ಹೆಚ್ಚು ಅದಿರು ತೆಗೆಯಲಾಗಿದೆ. ಸರಿಯಾದ ಆಮ್ಲಜನಕ ಸಿಗದ ಭೂಗರ್ಭದಾಳದಲ್ಲಿ ಕಾರ್ಮಿಕರು ಇಳಿದು ಚಿನ್ನ ಸೋಸುವ ಕಾಯಕ ಮಾಡುತ್ತಿದ್ದಾರೆ. ಹಟ್ಟಿ ಚಿನ್ನದ ಗಣಿಯಲ್ಲಿ ಚಿನ್ನ ತೆಗೆಯುವುದು ಸುಲಭದ ಕೆಲಸವೇನಲ್ಲ. ಟನ್‌ಗಟ್ಟಲೇ ಅದಿರು ತೆಗೆದರೆ ಗ್ರಾಂಗಳ ಲೆಕ್ಕದಲ್ಲಿ ಚಿನ್ನ ಸಿಗುತ್ತದೆ.

4, 200 ಕಾರ್ಮಿಕರ ಶ್ರಮ
ಹಟ್ಟಿ ಗಣಿಯಲ್ಲಿ ಈಗ 4 200ಕ್ಕೂ ಅಧಿ ಕ ಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಹೈದ್ರಾಬಾದ್‌ ನಿಜಾಮರ ಕಾಲದಲ್ಲಿ ಬ್ರಿಟಿಷರಿಂದ ಶುರುವಾದ ಈ ಕಂಪನಿಯಲ್ಲಿ ಮಲ್ಲಪ್ಪ, ಸೆಂಟ್ರಲ್‌ ಹಾಗೂ ವಿಲೆØàಜ್‌ ಎನ್ನುವ ಮೂರು ಶಿಫ್ಟ್‌ಗಳಲ್ಲಿ ಕಾರ್ಮಿಕರು ಚಿನ್ನ ತೆಗೆಯುವಲ್ಲಿ ನಿರತರಾಗಿದ್ದಾರೆ. ಸೆಂಟ್ರಲ್‌ ಶಾಫ್ಟ್‌ ಬ್ರಿಟಿಷರಿಂದ ನಾಮಕರಣಗೊಂಡಿದ್ದು, ಹಟ್ಟಿಯಲ್ಲೇ ಇರುವ ಈ ವಿಭಾಗದಿಂದ 80 ಕಿಮೀ ವ್ಯಾಸದಲ್ಲಿ ಚಿನ್ನ ಸಿಗುತ್ತದೆ. ದೇವದುರ್ಗ ತಾಲೂಕಿನ ಊಟಿ ಹಾಗೂ ಮಾನವಿ ತಾಲೂಕಿನ ಹೀರಾ-ಬುದ್ಧಿನ್ನಿಯಲ್ಲೂ ಅದಿರು ಸಂಸ್ಕರಿಸಲಾಗುತ್ತಿದೆ. ಹಟ್ಟಿಯ ಪಶ್ಚಿಮ ದಿಕ್ಕಿನಲ್ಲಿ ಹಾಗೂ ವಂದಲಿ ಹೊಸೂರಿನಲ್ಲಿ ಡ್ರಿಲ್ಲಿಂಗ್‌ ಮುಗಿಸಿದ್ದು, ಗ್ರೇಡಿಂಗ್‌ ಆಧರಿಸಿ ಗಣಿಗಾರಿಕೆ ವಿಸ್ತರಿಸಲು ಕಂಪನಿ ಯೋಜನೆ ರೂಪಿಸಿದೆ.

ಟಾಪ್ ನ್ಯೂಸ್

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

1-wewqeqwe

Karachi ಭಾರತೀಯ ಮಹಿಳೆಯ ವಡಾಪಾವ್‌, ಪಾವ್‌ಭಾಜಿ ಕಮಾಲ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.