“AI ಫಾರ್‌ ಇಂಡಿಯಾ 2.0” ಯೋಜನೆಗೆ ಚಾಲನೆ

Team Udayavani, Jul 17, 2023, 7:23 AM IST

AI INDIA

ನವದೆಹಲಿ: “ವಿಶ್ವ ಯುವ ಕೌಶಲ್ಯ ದಿನ’ದ ಅಂಗವಾಗಿ ಭಾರತೀಯ ಭಾಷೆಗಳಲ್ಲಿ ಉಚಿತ ಆನ್‌ಲೈನ್‌ ಕೃತಕ ಬುದ್ಧಿಮತ್ತೆ ಕೌಶಲ್ಯ ತರಬೇತಿ ಕೋರ್ಸ್‌ “ಎಐ ಫಾರ್‌ ಇಂಡಿಯಾ 2.0” ಯೋಜನೆಗೆ ಕೇಂದ್ರ ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್‌ ಚಾಲನೆ ನೀಡಿದರು.

ಈ ಯೋಜನೆಯು ಸ್ಕಿಲ್‌ ಇಂಡಿಯಾ ಮತ್ತು ಗ್ರ್ಯಾಬ್‌ ಯುವರ್‌ ವೆರ್ನಾಕ್ಯುಲರ್‌ ಇಂಪ್ರಿಂಟ್‌(ಜಿಯುವಿಐ)ನ ಉಪಕ್ರಮವಾಗಿದೆ. ನ್ಯಾಷನಲ್‌ ಕೌನ್ಸಿಲ್‌ ಫಾರ್‌ ವೊಕೇಶನಲ್‌ ಎಜುಕೇಶನ್‌ ಆ್ಯಂಡ್‌ ಟ್ರೈನಿಂಗ್‌(ಎನ್‌ಸಿವಿಇಟಿ) ಮತ್ತು ಐಐಟಿ ಮದ್ರಾಸ್‌ನಿಂದ ಮಾನ್ಯತೆ ಪಡೆದ ಈ ಆನ್‌ಲೈನ್‌ ಕೋರ್ಸ್‌, ಪ್ರಸ್ತುತ ಅಗತ್ಯವಿರುವ ಕೌಶಲ್ಯಗಳಿಂದ ಯುವಕರನ್ನು ಸಜ್ಜುಗೊಳಿಸುತ್ತದೆ. ಐಐಟಿ ಮದ್ರಾಸ್‌ನಿಂದ ಆರಂಭಿಸಿರುವ ಸ್ಟಾರ್ಟ್‌ಅಪ್‌ “ಜಿಯುವಿಐ’, ದೇಸಿ ಭಾಷೆಗಳಲ್ಲಿ ತಂತ್ರಜ್ಞಾನ ಕಲಿಕೆಗೆ ವೇದಿಕೆ ಒದಗಿಸುತ್ತದೆ. “ಎಐ ಫಾರ್‌ ಇಂಡಿಯಾ 2.0′ ಯೋಜನೆಯು 9 ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಯುವಕರು ಉಚಿತವಾಗಿ ಈ ಆನ್‌ಲೈನ್‌ ಕೋರ್ಸ್‌ಗೆ ನೋಂದಣಿಯಾಗಬಹುದು.

ಟಾಪ್ ನ್ಯೂಸ್

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ

1-wewewqe

Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

22

ಸಿಂಪ್ಲಿಲರ್ನ್ ಸಮೀಕ್ಷೆ: ಶೇ.85ಷ್ಟು ಮಂದಿ, ಬಡ್ತಿ, ಸಂಬಳ ಹೆಚ್ಚಳದ ಬಗ್ಗೆ ಆಶಾವಾದಿಗಳು!

7-nothing

Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ

ಚಿತ್ರದುರ್ಗ: ಮಾನಸಿಕ ಕಾಯಿಲೆ ನಿವಾರಣೆ ಸಾಧ್ಯ- ಡಾ| ಮಂಜುನಾಥ

ಚಿತ್ರದುರ್ಗ: ಮಾನಸಿಕ ಕಾಯಿಲೆ ನಿವಾರಣೆ ಸಾಧ್ಯ- ಡಾ| ಮಂಜುನಾಥ

1-wewewqe

Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.