ತನ್ನ ಮನೆಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಫ್ಯಾಷನ್ ಡಿಸೈನರ್
Team Udayavani, Jul 20, 2023, 3:25 PM IST
ನವದೆಹಲಿ: ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿರುವ 26 ವರ್ಷದ ಮಹಿಳೆಯೊಬ್ಬರು ಗುರುವಾರ ಬೆಳಗ್ಗೆ ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಮಹಿಳೆಯನ್ನು ದೀಪಿಕಾ ಎಂದು ಗುರುತಿಸಲಾಗಿದ್ದು, ಘಟನೆ ಕುರಿತು ಪೋಷಕರು ಠಾಣೆಗೆ ದೂರು ನೀಡಿದ್ದು ಆತ್ಮಹತ್ಯೆ ಎಂದು ಶಂಕಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಟ್ರಾಮಾ ಸೆಂಟರ್ಗೆ ಕಳುಹಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಮೃತರ ಕುಟುಂಬದ ಸದಸ್ಯರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳು ಪೊಲೀಸರ ತನಿಖೆ ಬಳಿಕವೇ ಗೊತ್ತಾಗಲಿದೆ.
ಇದನ್ನೂ ಓದಿ: Merry Christmas ಲೀಡ್ ರೋಲ್ಗೆ ಸೇತುಪತಿ,ಕತ್ರಿನಾ ಆಯ್ಕೆ ಯಾಕೆ? ಕಾರಣ ತಿಳಿಸಿದ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್ನ ಸುಧಾಕರನ್ಗೆ ರಿಲೀಫ್