Kasaragodu: ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ
Team Udayavani, Jul 22, 2023, 3:44 PM IST
ಕಾಸರಗೋಡು: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಕೊಂಕಣಿ ಸಾಹಿತಿ, ಭಾಷಾತಜ್ಞ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಡಿ. ಶಂಕರ ಗ್ರಾಮಲೋಕ ಕಾರ್ಯಕ್ರಮಕ್ಕಾಗಿ ಬದಿಯಡ್ಕ ಎಂಬ ಸಣ್ಣ ಗ್ರಾಮವನ್ನು ಆಯ್ಕೆ ಮಾಡಿದಕ್ಕಾಗಿ ಅಕಾಡೆಮಿ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಯುವಸಾಹಿತಿಗಳಾದ ವೆಂಕಟೇಶ್ ನಾಯಕ್, ಶ್ವೇತಾ ಪೈ ಮಂಜೇಶ್ವರ, ರೋಶನ್ ಪೆರಿಯಡ್ಕ ಕವಿತೆಗಳನ್ನು ಓದಿದರು ಹಾಗೂ ಸ್ಟ್ಯಾನಿ ಬೇಳ ಸಣ್ಣ ಕಥೆ ಪ್ರಸ್ತುತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ