ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


Team Udayavani, Jul 27, 2023, 10:59 AM IST

ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಇಪ್ಪತ್ತ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲದ ದುರ್ಗಾ ಕ್ವಾಟ್ರಾಸ್ ನಿವಾಸಿಯಾಗಿರುವ ಬಶೀರ್ (51) ಎನ್ನಲಾಗಿದೆ.

ಏನಿದು ಪ್ರಕರಣ: 2000 ರ ಡಿಸೆಂಬರ್ 17 ರ ರಾತ್ರಿ 8:45 ಗಂಟೆಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಚೂರಿ ತೋರಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಗಿದ್ದರು ಈ ಘಟನೆಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಇಬ್ಬರನ್ನು ದಸ್ತಗಿರಿ ಮಾಡಲಾಗಿತ್ತು ಆದರೆ ಆರೋಪಿ ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದು ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: Seema Haider: ಸಚಿನ್‌-ಸೀಮಾ ಹೈದರ್ ವಿವಾಹವಾಗಲು ನೆರವಾಗಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಟಾಪ್ ನ್ಯೂಸ್

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

13

Tragic: ಗುಜರಾತ್‌ ಗೇಮಿಂಗ್‌ ಜೋನ್‌ ನಲ್ಲಿ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಜೀವ ದಹನ

Bihar Rally ಮುಸ್ಲಿಮರ ಮುಂದೆ ಇಂಡಿಯಾ ಕೂಟ ಮುಜ್ರಾ ನೃತ್ಯ: ಪ್ರಧಾನಿ ಮೋದಿ

Bihar Rally ಮುಸ್ಲಿಮರ ಮುಂದೆ ಇಂಡಿಯಾ ಕೂಟ ಮುಜ್ರಾ ನೃತ್ಯ: ಪ್ರಧಾನಿ ಮೋದಿ

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

11

ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

17

Belthangady: ಅಪಘಾತದ ಗಾಯಾಳು ಯುವಕ ಸಾವು

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.