ODI World Cup 2023 ಆನ್ ಲೈನ್ ಟಿಕೆಟ್ ಮಾರಾಟವಿಲ್ಲ: ಜಯ್ ಶಾ ಸ್ಪಷ್ಟನೆ

Team Udayavani, Jul 29, 2023, 3:09 PM IST

ODI World Cup 2023 ಆನ್ ಲೈನ್ ಟಿಕೆಟ್ ಮಾರಾಟವಿಲ್ಲ: ಜಯ್ ಶಾ ಸ್ಪಷ್ಟನೆ

ಮುಂಬೈ: ಇದೇ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಬಿಸಿಸಿಐ ತಯಾರಿ ಮಾಡುತ್ತಿದೆ. ಆದರೆ ಇದೀಗ ಬಿಸಿಸಿಐ ಹೊರ ಅಪ್ಡೇಟ್ ನೀಡಿದ್ದು, ವಿಶ್ವಕಪ್ ವೇಳೆ ಯಾವುದೇ ಆನ್ ಲೈನ್ ಟಿಕೆಟ್ ಗಳು ಇರುವುದಿಲ್ಲ ಎಂದಿದೆ.

ಟಿಕೆಟ್ ಹೊಂದಿರುವವರು ಭೌತಿಕ ಟಿಕೆಟ್‌ ಗಳನ್ನು ಪಡೆದುಕೊಳ್ಳಬೇಕು. 2023 ರ ವಿಶ್ವಕಪ್‌ ನಲ್ಲಿ ದೇಶಾದ್ಯಂತ ಕ್ರೀಡಾಂಗಣದಲ್ಲಿ ಪ್ರವೇಶ ದ್ವಾರಗಳಲ್ಲಿ ಟಿಕೆಟ್ ತೋರಿಸಬೇಕು. ಪಂದ್ಯಾವಳಿಯ ಟಿಕೆಟ್‌ ಗಳನ್ನು ಆನ್‌ ಲೈನ್‌ ನಲ್ಲಿ ಮಾರಾಟ ಮಾಡಲಾಗಿದ್ದರೂ ಇ-ಟಿಕೆಟ್‌ ಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಗುರುವಾರ ಸಭೆಯ ನಂತರ ಖಚಿತಪಡಿಸಿದ್ದಾರೆ.

ಇದನ್ನೂ ಓದಿ:ಮನೆ ಬಾಡಿಗೆ ಬಗ್ಗೆ ಜಾಹೀರಾತು ಹಾಕಿದ ಮಹಿಳೆಗೆ 1.4 ಲಕ್ಷ  ಟೋಪಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಸಮಯದಲ್ಲಿ ಕೆಲವು ಸ್ಥಳಗಳಲ್ಲಿ ಇ-ಟಿಕೆಟ್‌ ಗಳ ಕೊರತೆಯ ಕಾರಣದಿಂದ ಕ್ರೀಡಾಂಗಣದ ಹೊರಗೆ ಪ್ರೇಕ್ಷಕರು ಗಲಾಟೆ ಮಾಡಿದ್ದ ಘಟನೆಯೂ ನಡೆದಿತ್ತು. ಭೌತಿಕ ಟಿಕೆಟ್ ಪ್ರತಿಯನ್ನು ಪಡೆಯಲು ಸುಮಾರು 7 ರಿಂದ 8 ಕೇಂದ್ರಗಳನ್ನು ರಚಿಸಲಾಗುವುದು ಮತ್ತು ಏಕದಿನ ವಿಶ್ವಕಪ್‌ನಲ್ಲಿ ಅಭಿಮಾನಿಗಳಿಗೆ ಸುಗಮ ಅನುಭವವನ್ನು ಖಚಿತಪಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಜುಲೈ 27 ದೆಹಲಿಯಲ್ಲಿ ಏಕದಿನ ವಿಶ್ವಕಪ್‌ ನಲ್ಲಿ ಪಂದ್ಯಗಳನ್ನು ಆಯೋಜಿಸುವ ರಾಜ್ಯ ಸಂಘಗಳೊಂದಿಗೆ ಬಿಸಿಸಿಐ ಉನ್ನತ ಅಧಿಕಾರಿಗಳು ಭೇಟಿಯಾದ ನಂತರದ ಬೆಳವಣಿಗೆಗಳನ್ನು ಜಯ್ ಶಾ ಖಚಿತಪಡಿಸಿದ್ದಾರೆ.

ಟಾಪ್ ನ್ಯೂಸ್

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.